Sirsi ; ಆಕಸ್ಮಿಕವಾಗಿ ಬಾವಿಗೆ ಬಿದ್ದು 2 ವರ್ಷದ ಮಗು ಮೃತ್ಯು
Team Udayavani, Oct 4, 2023, 7:23 PM IST
ಶಿರಸಿ: ಆಕಸ್ಮಿಕವಾಗಿ ಬಾವಿಯೊಂದಕ್ಕೆ ಹಸುಳೆಯೊಂದು ಬಿದ್ದು ಮೃತಪಟ್ಟ ದಾರುಣ ಘಟನೆ ನಗರದ ಚನ್ನಪಟ್ಟಣ ಬಜಾರ್ ನಲ್ಲಿ ಸಂಭವಿಸಿದೆ.
ಎರಡು ವರ್ಷದ ಎರಡು ತಿಂಗಳ ಅನುಶ್ರಿ ಶೆಟ್ಟರ್ ಮೃತಪಟ್ಟ ದುರ್ದೈವಿ ಮಗು.
ತಾಯಿ ಬಾವಿಯಿಂದ ನೀರು ತೆಗೆಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಪಿಎಸ್ಐ ರಾಜಕುಮಾರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.