Sirsi; ಮಿನಿ ಬಸ್- ಟಿಟಿ ವಾಹನ ನಡುವೆ ಅಪಘಾತ; ಓರ್ವ ವ್ಯಕ್ತಿ ಸಾವು
Team Udayavani, Jan 14, 2024, 9:20 PM IST
ಶಿರಸಿ:ಮಿನಿ ಬಸ್ ಹಾಗೂ ಟಿಟಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ರವಿವಾರ ನಡೆದಿದೆ.
ಮೃತ ವ್ಯಕ್ತಿಯನ್ನು ತಿಪಟೂರಿನ ಚಿಕ್ಕನಾಯಕನಹಳ್ಳಿ ಸಮೀಪದ ಮಲ್ಲಿಕಾರ್ಜುನ್ಯ (53) ಎಂದು ಗುರುತಿಸಲಾಗಿದೆ.
ಶಿರಸಿ ಕುಮಟಾ ಮಾರ್ಗದ ಸಿರ್ಸಿಮಕ್ಕಿ ಕತ್ರಿ ಬಳಿ ಈ ಅಪಘಾತ ಸಂಭವಿಸಿದೆ. ಈ ಘಟನೆಯಿಂದ ಸ್ಥಳದಲ್ಲಿಯೇ ವ್ಯಕ್ತಿ ಯೋರ್ವ ಮೃತಪಟ್ಟರೆ 13 ಮಂದಿಗೆ ಗಾಯಗಳಾಗಿವೆ.
ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.