Sirsi: ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ ರೈತ
Team Udayavani, Oct 7, 2023, 2:51 PM IST
ಶಿರಸಿ: ಅತಿಕ್ರಮಣ ತೆರವಿಗೆ ಹೆದರಿ ದೊಡ್ನಳ್ಳಿ ಗ್ರಾಮದ ರೈತನೊರ್ವ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ ಘಟನೆ ನಡೆದಿದೆ.
ಸೋಮಯ್ಯ ಮಂಜ್ಯಾ ದೊಡ್ನಳ್ಳಿ ವಿಷ ಸೇವಿಸಿದ ರೈತ.
ಕಂದಾಯ ಇಲಾಖೆಯವರು ಅತಿಕ್ರಮಣ ತೆರವಿಗೆ ಬಂದ ಸಂದರ್ಭ ಈ ಘಟನೆ ನಡೆದಿದ್ದು, ರೈತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಶಾಸಕ ಭೀಮಣ್ಣ ನಾಯ್ಕ ಸಂಜೆ 5ಕ್ಕೆ ಬೆಂಗಳೂರು ಪ್ರವಾಸ ಮೊಟಕುಗೊಳಿಸಿ ಶಿರಸಿಗೆ ಆಗಮಿಸಿ ಘಟನೆಯ ಪರಿಶೀಲನೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.