Sirsi ಕರಸುಳ್ಳಿ ಕೆರೆ ಸಮರ್ಪಣೆಗೆ ಗೋಲ್ಡನ್ ಸ್ಟಾರ್ ಗಣೇಶ್

Team Udayavani, May 17, 2023, 10:39 PM IST

1-sadsdsa

ಶಿರಸಿ: ಜೀವ ಜಲ‌ ಕಾರ್ಯಪಡೆಯ ನೇತೃತ್ವದಲ್ಲಿ ಪುನರುಜ್ಜೀವನಗೊಂಡ ಎರಡು ಎಕರೆ ಮೂರು ಗುಂಟೆ ಕ್ಷೇತ್ರದ ತಾಲೂಕಿನ ಕರಸುಳ್ಳಿ ಕೆರೆಯ ಸಮರ್ಪಣೆ ಸಮಾರಂಭ ಗುರುವಾರ ನಡೆಯಲಿದ್ದು, ಗ್ರಾಮಸ್ಥರು ಸಿದ್ದತೆ ನಡೆಸಿದ್ದಾರೆ.

ಬೆಳಗ್ಗೆ 11 ಕ್ಕೆ ಪ್ರಸಿದ್ಧ ಚಿತ್ರ ನಟ, ಗೋಲ್ಡನ್ ಸ್ಟಾರ್ ಗಣೇಶ್ ಕೆರೆಯನ್ನು ನಾಮಫಲಕ ಅನಾವರಣಗೊಳಿಸಿ ಉದ್ಘಾಟನೆ ನಡೆಸಲಿದ್ದಾರೆ. ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್, ಹೇಮಾ ಹೆಬ್ಬಾರ್ ಅವರನ್ನು ಗ್ರಾಮಸ್ಥರ ಪರವಾಗಿ ಆತ್ಮೀಯವಾಗಿ ಸಮ್ಮಾನಿಸಲಾಗುತ್ತಿದೆ.

ಸಮಾರಂಭದಲ್ಲಿ ಅಭಿನಂದನಾ ನುಡಿಗಳನ್ನು ವಿಸ್ತಾರ ಚಾನಲ್ ಪ್ರಧಾನ ಸಂಪಾದಕ ಹರಿಪ್ರಕಾಶ ಕೋಣೆಮನೆ ಆಡಲಿದ್ದಾರೆ. ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ರಾಜು‌ ಮೊಗವೀರ, ವಿಸ್ತಾರ ಮೀಡಿಯಾದ ಎಂಡಿ ಎಚ್.ವಿ.ಧರ್ಮೇಶ, ಮೈಸೂರು ಮರ್ಕಂಟೈಲ್ ನ ಚೇರ್ ಮನ್ ಶ್ರೀನಿವಾಸ ಶೆಟ್ಟಿ, ಯಡಹಳ್ಳಿ ಗ್ರಾ.ಪಂ.ಸದಸ್ಯ ಕೇಶವ ಹೆಗಡೆ ಪಾಲ್ಗೊಳ್ಳುವರು. ಅಧ್ಯಕ್ಷತೆಯನ್ನು ಹಿರಿಯ ಸಹಕಾರಿ ದೇವರು ಭಟ್ ಕರಸುಳ್ಳಿ ವಹಿಸಿಕೊಳ್ಳಲಿದ್ದಾರೆ.

ಕಳೆದ 45 ದಿನಗಳಿಂದ ಕೆರೆಯನ್ನು ಅಭಿವೃದ್ದಿಗೊಳಿಸಲಾಗಿದೆ. ಅದರ ಉದ್ಘಾಟನೆ ಹಾಗೂ ಹೆಬ್ಬಾರ ಸಮ್ಮಾನ ಸಮಾರಂಭಕ್ಕೆ ಕರಸುಳ್ಳಿ ಕೆರೆ ಪ್ರದೇಶದಲ್ಲಿ ಸಂಭ್ರಮ ಮನೆ ಮಾಡಿದೆ.

ಟಾಪ್ ನ್ಯೂಸ್

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.