Sirsi: ಮಾರಿ ಜಾತ್ರೆ: ಎರಡುವರೆ ಗಂಟೆ ರಥೋತ್ಸವ
Team Udayavani, Mar 20, 2024, 3:36 PM IST
ಶಿರಸಿ: ಮಾರಿಕಾಂಬಾ ದೇವಿ ಜಾತ್ರೆಯ ಹಿನ್ನಲೆ ಬುಧವಾರ ನಡೆದ ರಥೋತ್ಸವ 2 ಗಂಟೆ 20 ನಿಮಿಷಗಳ ಕಾಲ ಭಕ್ತರ ಜಯ ಘೋಷದಲ್ಲಿ ನಡೆಯಿತು.
ಸುಮಾರು 900 ಮೀಟರ್ ರಥೋತ್ಸವ ನಡೆದಿದ್ದು, ಬೆಳಿಗ್ಗೆ 8.58ರ ಸುಮಾರಿಗೆ ರಥೋತ್ಸವ ಆರಂಭವಾಗಿ 11.20ರ ಸುಮಾರಿಗೆ ಬಿಡಕಿ ಬಯಲಿನ ಆವರಣಕ್ಕೆ ದೇವಿ ರಥ ಆಗಮಿಸಿತು.
ಬಳಿಕ ಮೇಟಿ ದೀಪ ತರಲಾಯಿತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಗದ್ದುಗೆ ಏರುವುದನ್ನು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ ರಥೋತ್ಸವದ ವೇಳೆ ಶಾಸಕ ಭೀಮಣ್ಣ ನಾಯ್ಕ್ ಡೊಳ್ಳು ಬಾರಿಸಿ ಜನಸಾಮಾನ್ಯರಂತೆ ರಥೋತ್ಸವದಲ್ಲಿ ಭಾಗಿಯಾದರು. ಸ್ಕಾಡವೇಸ್ ಅಧ್ಯಕ್ಷ ವೆಂಕಟೇಶ ನಾಯ್ಕ ತಾಳ ಬಾರಿಸಿ ಗಮನ ಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.