Sirsi ಮಾರಿಕಾಂಬಾ ಜಾತ್ರೆ… ಗದ್ದುಗೆ ಏರಲು ಹೊರಟ ‘ಅಮ್ಮ’
Team Udayavani, Mar 20, 2024, 9:23 AM IST
ಶಿರಸಿ: ಅಮ್ಮನಿಗೆ ಉಘೇ, ಉಘೇ, ಭಕ್ತಿ ಭಾವದ ಪರಾಕಾಷ್ಠೆ, ಭಕ್ತರ ಭಾವೋನ್ಮಾದ, ಮಾರಿಕಾಂಬೆಗೆ ಜಯ ಜಯ ಎಂಬ ಘೋಷದ ಮಧ್ಯೆ ಸರ್ವಮಂಗಲೆಯ ರಥೋತ್ಸವ ಶೋಭಾಯಾತ್ರೆಯ ಸಂಭ್ರಮದಲ್ಲಿ ಆರಂಭಗೊಂಡಿತು.
ಬುಧವಾರ ನಗರದ ಬನವಾಸಿ ರಸ್ತೆಯಲ್ಲಿನ ಮಾರಿಕಾಂಬಾ ದೇವಸ್ಥಾನದಿಂದ ಹೊರಟ ದೇವಿಯ ರಥೋತ್ಸವವನ್ನು ರಸ್ತೆಯ ಇಕ್ಕೆಲದಲ್ಲಿ ನಿಂತು ಭಕ್ತರು ಹರ್ಷೋದ್ಘಾರದಿಂದ ವೀಕ್ಷಿಸಿ ಬಾಳೆ ಹಣ್ಣು, ಹರಕೆ ಕೋಳಿ, ಕಡಲೆ ಎಸೆದು ಹರಕೆ ಸಲ್ಲಿಸುತ್ತಿದ್ದಾರೆ.
ವಿಧವಾದ ಧಾರ್ಮಿಕ ಕಾರ್ಯಗಳ ಬಳಿಕ 7:25ಕ್ಕೆ ದೇವಿ ರಥವೇರಿದಳು. 8;57ರ ವೇಳೆಗೆ ರಥೋತ್ಸವ ಆರಂಭವಾಯಿತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ದೇವಿ ಬಿಡಕಿ ಬಯಲಿನಲ್ಲಿ ಗದ್ದುಗೆ ಏರಲಿದ್ದು, ಗುರುವಾರ ಬೆಳಿಗ್ಗೆ 5 ರಿಂದ 27ರ ಬೆಳಿಗ್ಗೆ 10ರ ತನಕ ವಿವಿಧ ಸೇವೆಗಳನ್ನು ಸಲ್ಲಿಸಲು ಅವಕಾಶವಿದೆ. ಮೂವತ್ತು ಸಾವಿರಕ್ಕೂ ಅಧಿಕ ಭಕ್ತರು ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.