ಶಿರಸಿ: ಏಳು ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ, ನಿರ್ವಾಹಕ
Team Udayavani, Dec 29, 2022, 3:12 PM IST
ಶಿರಸಿ: ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಸುಮಾರು ಏಳು ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳಿದ್ದ ಚೀಲವನ್ನು ನಿರ್ವಾಹಕ, ಚಾಲಕರು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಶಿರಸಿಯಲ್ಲಿ ನಡೆದಿದೆ.
ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಶಿರಸಿ ಘಟಕದ ನಿರ್ವಾಹಕ ಚಾಲಕರ ಸೇವಾ ನಾಯಕ್ ರಾಥೋಡ್ ಹಾಗೂ ಚಾಲಕ ವಿನೋದ್ ನಾಯ್ಕ ಪ್ರಯಾಣಿಕರೊಬ್ಬರು ಬಸ್ ನಲ್ಲಿ ಬಿಟ್ಟು ಹೋಗಿದ್ದ ಬಂಗಾರದ ಆಭರಣಗಳಿದ್ದ ಚೀಲವನ್ನು ವಾರಸುದಾರರಾದ ಇಸಳೂರಿನ ಕವಿತಾ ಅವರಿಗೆ ಅಧಿಕಾರಿಗಳ ಸಮ್ಮುಖದಲ್ಲಿ ಮರಳಿಸಿ ತಮ್ಮ ಸೇವಾ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.
ವಿಭಾಗಿಯ ನಿಯಂತ್ರಾಧಿಕಾರಿ ಶ್ರೀನಿವಾಸ್ ಚಾಲಕ ನಿರ್ವಾಹಕರ ಪ್ರಾಮಾಣಿಕತೆಗೆ ಮೆಚ್ಚುಗೆ ಸೂಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.