![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 15, 2023, 1:56 PM IST
ಶಿರಸಿ: ತಾಲೂಕಿನ ಬನವಾಸಿ ವಲಯ ಅರಣ್ಯದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.
ಎಲ್ಲೋ ಕೊಲೆ ಮಾಡಿ ಇಲ್ಲಿ ತಂದು ಹಾಕಿ ಅದರ ಮೇಲೆ ಎರಡು ಗೋಣಿಚೀಲ ಮತ್ತು ಸೊಪ್ಪಿನಿಂದ ಮುಚ್ಚಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಅಪರಿಚಿತ ಗಂಡಸಿನ ವಯಸ್ಸು 45 ರಿಂದ 50 ವರ್ಷ ಆಗಿರಬಹುದಾಗಿದೆ ಎಂದು ಅಂದಾಜಿಸಲಾಗಿದ್ದು, ಕೊರ್ಲಕಟ್ಟಾ ಮಾಳಂಜಿ ರಸ್ತೆಯ ವಡ್ಡಿನಕೊಪ್ಪ ಊರಿನ ಬಳಿ ಈ ಶವ ಪತ್ತೆಯಾಗಿದೆ. ಬಿಳಿ ಪಂಚೆ, ಬಿಳಿ ಅಂಗಿ, ಬಲ ಕೈಗೆ ಕೆಂಪು ದಾರ, ಬೆರಳಿನಲ್ಲಿ ಉಂಗುರು ಇದೆ.
ಈ ಶವದ ಕುರಿತು ಮಾಹಿತಿ ದೊರೆತಲ್ಲಿ ಪ್ರಕರಣ ದಾಖಲಿಸಿಕೊಂಡ ಬನವಾಸಿ ಪೊಲೀಸ್ ಠಾಣೆಗೆ 9480805246, 08384 264210 ಸಂಪರ್ಕಿಸಲು ಪೊಲೀಸರು ವಿನಂತಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.