Sirsi: ಜೆಸಿಬಿ, ಹಿಟಾಚಿ ಮಾಲಕರ ಕಷ್ಟಕ್ಕೂ ನ್ಯಾಯ ಸಿಗಬೇಕಿದೆ: ಹೆಬ್ಬಾರ್


Team Udayavani, Feb 6, 2024, 3:08 PM IST

6-sirsi

ಶಿರಸಿ: ಗ್ರಾಹಕರಿಗೂ, ಜೆಸಿಬಿ, ಹಿಟಾಚಿ ಮಾಲಕರಿಗೂ ನ್ಯಾಯ ಸಿಗಬೇಕಿದೆ. ಸಂಘಟನೆಯ ಮೂಲಕ ವಿಮೆ, ಸಮರ್ಪಕ ನಿರ್ವಹಣೆಗೆ ಜಾಗೃತಿ‌ ಮೂಡಿಸ‌ಬೇಕು ಎಂದು ಜೀವ ಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಹೇಳಿದರು.

ಫೆ.6ರ ಮಂಗಳವಾರ ನಗರದ ಪೊಲೀಸ್ ಗ್ರೌಂಡ್ ನಲ್ಲಿ ಜೆಸಿಬಿ, ಹಿಟಾಚಿ‌ ಮಾಲಕರ ಕ್ಷೇಮಾಭಿವೃದ್ದಿ ಸಂಘದ ಉದ್ಘಾಟನೆಯಲ್ಲಿ ಪಾಲ್ಗೊಂಡು ಶಿಸ್ತು ಬದ್ಧತೆ ರೂಢಿಸಿಕೊಂಡು ಹೋಗಬೇಕು ಎಂದು ಹೇಳಿದರು.

37 ಲಕ್ಷ ರೂ. ಕೊಟ್ಟು ಜೆಸಿಬಿ ಖರೀದಿಸಿದರೆ ಅದರ ಒಂದು‌ ದಿನದ ಬಡ್ಡಿ ಹಾಗೂ ಇನ್ಸುರೆನ್ಸ್ ಸೇರಿ 1650 ರೂ. ಕಟ್ಟಲೇಬೇಕು. ಅಸಲು ಬೇರೆ ವಾಹನ ನಿಂತರೆ ಬಡ್ಡಿ ಕಟ್ಟುವುದು ತಪ್ಪುವುದಿಲ್ಲ. ನಮ್ಮೊಳಗೇ ಕಾಂಪಿಟೇಶನ್ ಮಾಡಿದರೆ ಸಂಘಟನೆ ಮಾಡುವದು ಕಷ್ಟ ಎಂದರು.

ಸಂಘ ಬಲವರ್ಧನೆ ಆಗಬೇಕು. ಉಪ ಅರಣ್ಯ‌ಸಂರಕ್ಷಣಾಧಿಕಾರಿ ಡಾ. ಅಜ್ಜಯ್ಯ‌ ಮಾತನಾಡಿ, ದೇಶದ ಅಭಿವೃದ್ದಿ ಆಗಬೇಕಾದರೆ ಯಾಂತ್ರೀಕರಣ ಆಗಬೇಕು.  ಮಾನವ ಶಕ್ತಿ ಕಡಿಮೆ‌ ಮಾಡುವ ಜೆಸಿಬಿಗಳ ಅಗತ್ಯತೆ ಇದೆ. ಅರಣ್ಯ‌ ಇಲಾಖೆಯ ಕಾರ್ಯದಲ್ಲೂ ಬಳಸಿಕೊಳ್ಳುತ್ತೇವೆ, ಅಭಿವೃದ್ದಿ ಹಾಗೂ ಪ್ರಕೃತಿ ವಿಕೋಪಕ್ಕೆ ಹಿಟಾಚಿ, ಜೆಸಿಬಿ ಬಳಸಿಕೊಳ್ಳುತ್ತೇವೆ, ಅರಣ್ಯ ಬೆಂಕಿ ತಡೆಗೆ ದಯವಿಟ್ಟು ಸಹಕಾರ ನೀಡಬೇಕು ಎಂದರು.

ಸಾಮಾಜಿಕ ಪ್ರಮುಖ ಎಸ್.ಕೆ. ಭಾಗವತ, ಜೆಸಿಬಿ ಎಂದರೆ ಮಕ್ಕಳಿಂದ ಹಿಡಿದು ಎಲ್ಲರಿಗೂ ಕುತೂಹಲ ಎಂದರು.

ಉದ್ಯಮಿ ಅಶ್ವಿನ್ ಭೀಮಣ್ಣ‌ ನಾಯ್ಕ, ನಗರಸಭೆ ಮಾಜಿ ಅಧ್ಯಕ್ಷ ಪ್ರದೀಪ ಶೆಟ್ಟಿ, ಜಿಲ್ಲಾ ಪತ್ರಿಕಾ‌ ಮಂಡಳಿ ಕಾರ್ಯದರ್ಶಿ ಪ್ರದೀಪ ಶೆಟ್ಟಿ, ತಾಲೂಕು‌ ಸಂಘದ ಅಧ್ಯಕ್ಷ ಸಂದೇಶ ಭಟ್ಟ ಆರೆಪ್ಪೋ ಶಿವರಾಮ, ಸಾರಿಗೆ ಅಧಿಕಾರಿ ಶಿವಾನಂದ ಕುಲಕರ್ಣಿ, ಪ್ರವೀಣ್ ಇತರರು ಇದ್ದರು.

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.