ಗೋಡೆ ನಾರಾಯಣ ಹೆಗಡೆಯವರಿಗೆ ಒಲಿದ ಅನಂತ ಶ್ರೀ ಪ್ರಶಸ್ತಿ
Team Udayavani, Oct 22, 2021, 2:11 PM IST
ಶಿರಸಿ: ಯಕ್ಷಗಾನದ ಗೋಡೆ ಎಂದೇ ಹೆಸರಾದ, ಸಾವಿರಕ್ಕೂ ಮಿಕ್ಕಿ ಕೌರವನ ಪಾತ್ರ ಮಾಡಿದ ಗೋಡೆ ನಾರಾಯಣ ಹೆಗಡೆ ಅವರಿಗೆ ಅನಂತ ಶ್ರೀ ಪ್ರಶಸ್ತಿ ಪ್ರಕಟವಾಗಿದೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಅನಂತ ಯಕ್ಷಕಲಾ ಪ್ರತಿಷ್ಠಾನದ ಕಾರ್ಯದರ್ಶಿ ಕೇಶವ ಹೆಗಡೆ ಕೊಳಗಿ, ವಿ.ಉಮಾಕಾಂತ ಭಟ್ಟ ಕೆರೇಕೈ ಈ ವಿಷಯ ತಿಳಿಸಿ, ಗೋಡೆ ಅವರು ಯಕ್ಷಗಾನಕ್ಕೆ ಮಾಡಿದ ಅನವರತ ಕಾರ್ಯ ಕೊಡುಗೆ ಗಮನಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕೊಳಗಿ ಅನಂತ ಹೆಗಡೆ ಅವರು ನಾಲ್ಕು ದಶಕಗಳ ಕಾಲ ಯಕ್ಷಗಾನದಲ್ಲಿ ಕೆಲಸ ಮಾಡಿದವರು. ಅವರ ನೆನಪಿನ ಪ್ರಶಸ್ತಿ ಇದಾಗಿದೆ. ಅ.31ರ ಮದ್ಯಾಹ್ನ 3:3೦ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ಉತ್ತರ ಕನ್ನಡದ ಶಿರಸಿ ಟಿಎಂಎಸ್ ಸಭಾಂಗಣದಲ್ಲಿ ನಡೆಯಲಿದೆ.
ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಶಿವರಾಮ ಹೆಬ್ಬಾರ್, ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ , ಪತ್ರಕರ್ತ ರವೀಂದ್ರ ಭಟ್ಟ, ಎಪಿಐಟಿ ಮುಖ್ಯಸ್ಥ ಶಶಿಕುಮಾರ್ ತಿಮ್ಮಯ್ಯ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.