Sirsi: ಸುಧೀರ ಹೆಗಡೆರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ
Team Udayavani, Jan 25, 2024, 3:16 PM IST
ಶಿರಸಿ: ಬೆಂಗಳೂರಿನ ಮಾನವ ಹಕ್ಕು ಆಯೋಗದ ಡಿಎಸ್ಪಿ ಸುಧೀರ ಮಹದೇವ ಹೆಗಡೆ ಹುಲೇಮಳಗಿ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಪೊಲೀಸ್ ಸೇವಾ ಪದಕ ಘೋಷಣೆಯಾಗಿದೆ.
ಪೊಲೀಸ್ ಅಧಿಕಾರಿಯೊಬ್ಬರಿಗೆ ಭಾರತದಲ್ಲಿ ನೀಡಲಾಗುವ ಅತ್ಯಂತ ಗರಿಷ್ಠ ಪದಕ ಇದಾಗಿದ್ದು, ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಲಿದ್ದಾರೆ. ಅತ್ಯಂತ ಕಠಿಣ ಅಪರಾಧಗಳನ್ನು ಅದರ ಒಂದು ಅಂತ್ಯಕ್ಕೆ ತಲುಪಿಸಿ ಹೆಚ್ಚಿನ ಪ್ರಮಾಣದ ಶಿಕ್ಷೆಗೊಳಗಾಗುವಂತೆ ಮಾಡುವಲ್ಲಿ ಇವರು ಅತ್ಯಂತ ಕರ್ತವ್ಯನಿಷ್ಠರಾಗಿದ್ದಾರೆ.
ಈಗಾಗಲೇ ಸಿಎಂ ಪದಕ, ರಾಜ್ಯ ಪಾಲರ ಪ್ರಶಸ್ತಿ, ನಮ್ಮನೆ ಪ್ರಶಸ್ತಿ, ಸ್ವರ್ಣವಲ್ಲೀ ಮಠದ ಸುರಕ್ಷಾ ಸುಧೀರ ಪ್ರಶಸ್ತಿ, ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ,ಕೇಂದ್ರ ಗೃಹ ಸಚಿವರ ಉತ್ತಮ ತನಿಖಾಧಿಕಾರಿ ಪ್ರಶಸ್ತಿ, ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕಾರಗಳೂ ಸಂದಿವೆ ಎಂಬುದು ಉಲ್ಲೇಖನೀಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.