Sirsi: ಎಲ್ಲೆಡೆ ರಾಮೋತ್ಸವ ಸಂಭ್ರಮ

Team Udayavani, Jan 22, 2024, 3:04 PM IST

5-sirsi

ಶಿರಸಿ: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ದೇವರ ಪ್ರತಿಷ್ಠಾಪನೆ ಸಂಭ್ರಮದ‌ ಹಿನ್ನಲೆ ನಗರ ಹಾಗೂ ಗ್ರಾಮೀಣ‌ ಭಾಗದಲ್ಲಿ‌ ವಿಶೇಷ ಪೂಜೆ, ‌ಅನ್ನದಾನ ಸೇವೆಗಳು ನಡೆದವು.

ನಗರದ ನಿತ್ಯಾನಂದ ಮಠದಲ್ಲಿ ಜೀವ ಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ದಂಪತಿ ನೇತೃತ್ವದಲ್ಲಿ ಶ್ರೀರಾಮ ಸೇವಾ ಸಮಿತಿ ಉತ್ಸವವಾಗಿ ಆಚರಿಸಿದ್ದು,‌ ಮುಂಜಾನೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆ ಶ್ರೀರಾಮ ತಾರಕ‌ ಹವನ‌ ಕೂಡ‌ ನಡೆಸಲಾಯಿತು.

ಹೆಬ್ಬಾರ್ ದಂಪತಿಗಳು ಹತ್ತು ಸಾವಿರಕ್ಕೂ ಅಧಿಕ ರಾಮ ಭಕ್ತರಿಗೆ ಊಟೋಪಚಾರ ವ್ಯವಸ್ಥೆ ಹಿನ್ನಲೆ ಪ್ರಸಾದಕ್ಕೂ ಪೂಜೆ‌ ಸಲ್ಲಿಸಿದರು.

ತಾಲೂಕಿನ ಕೊಳಗಿಬೀಸ್ ನಲ್ಲಿ ರಾಮತಾರಕ ಜಪ ಹವನ‌ ಪೂರ್ಣವಾಗಿದ್ದು,‌ ಸ್ವರ್ಣವಲ್ಲೀಯಲ್ಲಿ ಅಹೋರಾತ್ರಿ ಶ್ರೀರಾಮ ‌ಭಕ್ತಿ‌ ಜಾಗರಣಕ್ಕೆ ಸ್ವರ್ಣವಲ್ಲಿ‌ ಶ್ರೀಗಳು ಚಾಲನೆ‌ ನೀಡಿದ್ದಾರೆ. ನಗರ-ಗ್ರಾಮೀಣ‌ ಎನ್ನದೇ ಭಗವಾಧ್ವಜ ಹಾರಾಟ ಆಗುತ್ತಿದೆ. ಶ್ರೀರಾಮನ ಭಾವಚಿತ್ರಕ್ಕೆ ನಮಿಸಿ ಪೂಜಿಸುತ್ತಿರುವುದು‌ ಕಂಡು ಬಂತು.

ಶಾಸಕ ಭೀಮಣ್ಣ‌ ನಾಯ್ಕ  ನಗರದ ದೇವಾಲಯಗಳಿಗೆ‌ ತೆರಳಿ ಪೂಜಿಸಿ, ಸಿಹಿ ಹಂಚಿದರು. ಹೋರಾಟಗಾರ ಅನಂತಮೂರ್ತಿ ಹೆಗಡೆ ಬೃಹತ್ ಊದಿನ ಕಡ್ಡಿ ಬೆಳಗಿದರು.

ಟಾಪ್ ನ್ಯೂಸ್

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

puttige-4

Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.