ಮರಳಿ ಕಾಡು ಸೇರಿದ ಬೇಕರಿಗೆ ಬಂದ ಹಾವು
Team Udayavani, Dec 13, 2021, 3:53 PM IST
ದಾಂಡೇಲಿ: ಬೇಕರಿಯೊಂದರ ಮೇಲ್ಚಾವಣಿ ಏರಿ ಕುಳಿತಿದ್ದ ಹಾವನ್ನು ಸುರಕ್ಷಿತವಾಗಿ ಹಿಡಿದು ಮರಳಿಕಾಡಿಗೆ ಬಿಟ್ಟು ಬಂದ ಘಟನೆ ನಗರದ ಬಸ್ ನಿಲ್ದಾಣದ ಹತ್ತಿರದಲ್ಲಿರುವ ಬೇಕ್ & ಬೈಟ್ ಬೇಕರಿಯಲ್ಲಿ ಭಾನುವಾರ ಸಂಜೆ ನಡೆದಿದೆ.
ಬೇಕರಿಯ ಮೇಲ್ಚಾವಣಿಯಲ್ಲಿ ಹಾವು ಕಾಣಿಸಿಕೊಂಡಿರುವುದನ್ನು ನೋಡಿದ ಬೇಕರಿಯವರು ಒಮ್ಮೆ ಹೌಹಾರಿದರು. ಕೂಡಲೆ ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಸಂತೋಷ ಅವರು ಆಗಮಿಸಿ, ಹಾವನ್ನು ಸುರಕ್ಷಿತವಾಗಿ ಹಿಡಿದು ಮರಳಿಕಾಡಿಗೆ ಬಿಟ್ಟು ಬರುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಅರಣ್ಯ ಇಲಾಖೆಯಲ್ಲಿ ಅರಣ್ಯದ ಜೊತೆ ಜೊತೆಗೆ ವನ್ಯಪ್ರಾಣಿಗಳ ಸಂರಕ್ಷಣೆಯ ದೃಷ್ಟಿಯಿಂದ ಇಂತಹ ಸಿಬ್ಬಂದಿಗಳ ಸೇವೆ ದಾಂಡೇಲಿಗೆ ಅತೀ ಅವಶ್ಯವಾಗಿದೆ. ಕಳೆದ ಹಲವಾರು ವರ್ಷಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟು ಬಂದಿರುವ ಶ್ರೇಯಸ್ ಸಂತೋಷ ಅವರಿಗೆ ಸಲ್ಲುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.