ಸಾಮಾಜಿಕ ಜಾಲ ತಾಣ ಪರಿಣಾಮ; ಕಾಲುಸಂಕ ನಿರ್ಮಾಣಕ್ಕೆ ನೆರವು
Team Udayavani, Jun 30, 2019, 12:35 PM IST
ಶಿರಸಿ: ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕವಾಗಿದ್ದ ಕಾಲಸಂಕವನ್ನು ಮಂಜೂರು ಮಾಡಿಸುವಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಿವೇದಿತ್ ಆಳ್ವಾ ಯಶಸ್ಸು ಪಡೆದಿದ್ದಾರೆ. ಸಿದ್ದಾಪುರ ತಾಲೂಕಿನ ಕಾವಂಚೂರು ಮತ್ತು ಮನಮನೆ ಗ್ರಾಪಂ ವ್ಯಾಪ್ತಿಯ ಬಸರಮನೆ ಹಳ್ಳಕ್ಕೆ ಕಾಲುಸಂಕದ ಅವಶ್ಯಕತೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆದಿತ್ತು. ಇದಕ್ಕಾಗಿ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ ಅವರ ಪ್ರಾದೇಶಿಕ ಅಭಿವೃದ್ಧಿ ನಿಧಿಯಲ್ಲಿ ಹತ್ತು ಲಕ್ಷ ರೂ.ಗಳನ್ನು ಆಳ್ವಾ ಮಂಜೂರಿ ಮಾಡಿಸಿ ಕೊಟ್ಟಿದ್ದಾರೆ. ಸುತ್ತಮುತ್ತಲ ಹಳ್ಳಿಗಳಲ್ಲಿ ಕಲ್ಲೂರಿನಲ್ಲಿ ಮಾತ್ರ ಶಾಲೆಯಿದ್ದು, ಸಾಮಾಜಿಕ ಜಾಲತಾಣದಲ್ಲಿ ಹೆಗ್ಗೆಕೊಪ್ಪದ ಶಾಲಾ ಮಕ್ಕಳು ತಮ್ಮ ಪ್ರಾಣ ಕೈಯಲ್ಲಿಟ್ಟುಕೊಂಡು ತುಂಬಿದ ಹೊಳೆ ದಾಟಿ ಓದು ಪಡೆಯಬೇಕಿತ್ತು ಎಂಬುದು ಉಲ್ಲೇಖನೀಯ ಎಂದು ಅರುಣೋದಯ ಸಂಸ್ಥೆ ಸತೀಶ ನಾಯ್ಕ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.