Ankola; ಕ್ರೀಡಾಪಟು ಅನಿಲ ರಾಮಚಂದ್ರ ಗಾಂವಕರ ಹೃದಯಾಘಾತದಿಂದ ನಿಧನ
Team Udayavani, Aug 6, 2023, 9:09 PM IST
ಅಂಕೋಲಾ : ಉತ್ತಮ ಕ್ರೀಡಾಪಟು ಆಗಿದ್ದ ಪೂಜಗೇರಿಯ ಅನಿಲ ರಾಮಚಂದ್ರ ಗಾಂವಕರ ಹೃದಯಾಘಾತದಿಂದ ರವಿವಾರ ಅಕಾಲಿಕವಾಗಿ ನಿಧನರಾಗಿದ್ದಾರೆ.
ಅನಿಲ ಅವರು ತಾಲೂಕಿನಲ್ಲಿ ಅನೇಕ ಕ್ರಿಕೆಟ್ ಪಂದ್ಯಾವಳಿ ಸಂಗಟಿಸುವುದರ ಮೂಲಕ, ಕ್ರೀಡೆ , ಸಾಂಸ್ಕೃತಿಕ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದರು.
ಶನಿವಾರ ಇವರಿಗೆ ಆರೋಗ್ಯದಲ್ಲಿ ಏರು ಪೇರಾಗಿ, ಉಸಿರಾಟ ಮತ್ತಿತರ ಸಮಸ್ಯೆ ಕಾಣಿಸಿಕೊಂಡು, ಖಾಸಗಿ ಆಸ್ಪತ್ರೆಗೆ ದಾಖಲಿಸಿ, ರವಿವಾರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ಸಿದ್ಧತೆ ನಡೆಸುತ್ತಿರುವಾಗಲೇ, ಆಸ್ಪತ್ರೆಯಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಈ ಸುದ್ದಿ ತಿಳಿದ ಪೂಜಗೇರಿ ಗ್ರಾಮಸ್ಥರು ಮತ್ತು ತಾಲೂಕಿನ ಹಲವರು ಆಸ್ಪತ್ರೆಯತ್ತ ಆಗಮಿಸಿದ್ದರು. ಮೃತ ಅನಿಲ ಗಾಂವಕರ, ತಾಯಿ ಸೇವಂತಿ ಗಾಂವಕರ ಹಾಗೂ ಸಹೋದರರಾದ ಕೃಷ್ಣ ಗಾಂವಕರ ಮತ್ತು ಪ್ರಭಾಕರ ಗಾಂವಕರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.