ನಾಡಿಗೆ ಬಂದ ಚುಕ್ಕೆ ಜಿಂಕೆ
Team Udayavani, Jan 16, 2018, 6:45 AM IST
ಹಳಿಯಾಳ: ಚುಕ್ಕೆ ಜಿಂಕೆಯೊಂದು ಸೋಮವಾರ ಸಂಜೆ ಪಟ್ಟಣದ ಗುಡ್ನಾಪೂರ ಆಶ್ರಯ ಬಡಾವಣೆಯ ಮನೆಗೆ ಬಂದು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
ಗುಡ್ನಾಪೂರ ದೇಶಪಾಂಡೆ ಆಶ್ರಯ ಬಡಾವಣೆಯಲ್ಲಿ ವಾಸಿಸುವ ಗಣೇಶ ಗೋಸಪ್ಪನವರ ಮನೆಯ ಹಿತ್ತಲು ಬಾಗಿಲಿಂದ ಒಳಗೆ ಪ್ರವೇಶಿಸಿ ಒಂದು ಮೂಲೆಯಲ್ಲಿ ಕುಳಿತುಕೊಂಡಿತ್ತು. ಮನೆಯವರು ಇದನ್ನು ಕಂಡು ಹೌಹಾರಿದರಲ್ಲದೇ ತಕ್ಷಣ ಅಕ್ಕಪಕ್ಕದ ಜನರಿಗೆ ತಿಳಿಸಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅಷ್ಟರಲ್ಲಾಗಲೇ ನೂರಾರು ಜನ ಗಣೇಶ ಅವರ ಮನೆಗೆ ಆಗಮಿಸಿ ಜಿಂಕೆಯನ್ನು ಕಂಡು ಫೋಟೊಗಳನ್ನು ಕ್ಲಿಕ್ಕಿಸಿಕೊಂಡರು. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ವಶಕ್ಕೆ ಪಡೆದು ಹತ್ತಿರದ ಕಾಡಿಗೆ ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
MUST WATCH
ಹೊಸ ಸೇರ್ಪಡೆ
Tamil Nadu; ನ.1ಕ್ಕೆ ಗಡಿ ಹುತಾತ್ಮರ ದಿನಾಚರಣೆ: ಸಿಎಂ ಸ್ಟಾಲಿನ್ ಘೋಷಣೆ
Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Lawyer Jagadish: ಬಿಗ್ ಬಾಸ್ ಆಯಿತು ಈಗ ಡ್ಯಾನ್ಸ್ ಶೋಗೆ ಬಂದ ಜಗದೀಶ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.