ಗೋಕರ್ಣ ಶ್ರೀಮಹಾಬಲೇಶ್ವರ ದೇವಾಲಯ: ವಿವಾದಿತ ವಸ್ತ್ರಸಂಹಿತೆ ವಾಪಸ್
Team Udayavani, Nov 13, 2022, 6:35 AM IST
ಕುಮಟಾ: ಅರೆಬರೆ ಉಡುಪು ಧರಿಸಿ ಸಂಚರಿಸುವುದನ್ನು ನಿಷೇಧಿಸಿ ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದ ಮೇಲುಸ್ತುವಾರಿ ಸಮಿತಿ ಆಳವಡಿಸಿದ್ದ ಬ್ಯಾನರ್ ತೀವ್ರ ವಿವಾದ ಪಡೆದುಕೊಂಡ ಕಾರಣ ಶನಿವಾರ ಅದನ್ನು ತೆರವುಗೊಳಿಸಲಾಗಿದೆ.
ಪುರಾಣ ಪ್ರಸಿದ್ಧ ಗೋಕರ್ಣಕ್ಕೆ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರು, ಭಕ್ತರು ಮಹಾಬಲೇಶ್ವರ ದೇವರ ದರ್ಶನ ಮಾಡಲು ದೇವಸ್ಥಾನ ಪ್ರವೇಶದ ವಿಷಯದಲ್ಲಿ ಹಿಂದಿನಿಂದಲೂ ವಸ್ತ್ರಸಂಹಿತೆ ಜಾರಿಯಲ್ಲಿದೆ. ಎರಡು ದಿನಗಳ ಹಿಂದೆ ಆಡಳಿತ ಮಂಡಳಿಯು ಶ್ರೀದೇವರ ರಥದ ನಿಲುಗಡೆ ಸ್ಥಳದಿಂದ ದೇಗುಲದ ಪಶ್ಚಿಮ ದ್ವಾರದವರೆಗಿನ ಪ್ರದೇಶದಲ್ಲಿ ಅರೆಬರೆ ಉಡುಪು ಧರಿಸಿ ಸಂಚರಿಸುವುದನ್ನು ನಿಷೇಧಿಸಲಾಗಿದೆ ಎಂಬ ಫಲಕ ಅಳವಡಿಸಿತ್ತು.
ಆದರೆ ಈ ಮಾರ್ಗದಲ್ಲಿ ಭಕ್ತರ ಹೊರತಾಗಿಯೂ ಸಮುದ್ರ ತೀರಕ್ಕೆ ತೆರಳುವವರು, ಸಾಮಾನ್ಯ ಕೆಲಸ ಕಾರ್ಯಗಳಿಗೆ ಹೋಗುವವರೂ ಓಡಾಡುವ ಹಿನ್ನೆಲೆಯಲ್ಲಿ ಹೊಸ ಬದಲಾವಣೆಗೆ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೂಚನೆಯಂತೆ ಉಪವಿಭಾಗಾಧಿಕಾರಿ ರಾಘವೇಂದ್ರ ಜಗಲಾಸರ ಗೋಕರ್ಣಕ್ಕೆ ಭೇಟಿ ನೀಡಿ ಎರಡು ಕಡೆ ಹಾಕಲಾಗಿದ್ದ ಫಲಕ ತೆರವುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.