ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Team Udayavani, Nov 25, 2019, 2:48 PM IST
ಜೋಯಿಡಾ: ತಾಲೂಕಿನ ಆವೇಡಾ ಗ್ರಾಪಂ ವ್ಯಾಪ್ತಿಯ ಕೊಣಪಾದಲ್ಲಿ ಲೋಕೋಪಯೋಗಿ ಇಲಾಖೆಯ ಎಸಿಪಿ ಹಾಗೂ ಡಿಸಿಪಿ ಯೋಜನೆ ಅಡಿಯಲ್ಲಿ 1.15 ಕೋಟಿ ರೂ. ಅನುದಾನದ ಮೂರು ರಸ್ತೆಗಳ ಅಭಿವೃದ್ಧಿಗೆ ಜಿಪಂ ಸದಸ್ಯ ರಮೇಶ ನಾಯ್ಕ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಕೊಣಪಾ ಬಳಿಯ ಯಲ್ಲಪ್ಪಾ ಫಕಿರಪ್ಪಾ ಬನ್ನೇಗೋಳ ಮನೆ ಸಂಪರ್ಕದ ರಸ್ತೆ ಡಿಸಿಪಿ ಯೋಜನೆಯಡಿ 25 ಲಕ್ಷ
ರೂ., ಕೊಣಪಾ ಮಲ್ಲಪ್ಪ ಹರಿಜನ ಮನೆ ರಸ್ತೆ ಎಸಿಪಿ ಯೋಜನೆಯಡಿ 55 ಲಕ್ಷ ರೂ. ಹಾಗೂ ಸುರೇಶ ಸಾವಂತ ಮನೆ ರಸ್ತೆ ಡಿಸಿಪಿ ಯೋಜನೆಯ 35 ಲಕ್ಷ ರೂ. ಅನುದಾನದ ಕಾಮಗಾರಿಗೆ ಜಿ.ಪಂ. ಸದಸ್ಯ ರಮೇಶ ನಾಯ್ಕ ಚಾಲನೆ ನೀಡಿದರು. ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಗ್ರಾಪಂ ಸದಸ್ಯ ಕೃಷ್ಣಾ ದೇಸಾಯಿ, ಗ್ರಾಪಂ ಅಧ್ಯಕ್ಷೆ ಕಸ್ತೂರಿ ಗುಡಿ ಹಾಗೂ ಗ್ರಾಪಂ ಸದಸ್ಯರು, ಲೋಕೋಪಯೋಗಿ ಇಲಾಖೆಯ ಸ. ಅಭಿಯಂತರ ಅರುಣ ಡಿ. ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.