Sirsi ಟಿಆರ್‌ಸಿಗೆ ರಾಜ್ಯಮಟ್ಟದ ಪ್ರಶಸ್ತಿ
Team Udayavani, Sep 12, 2024, 2:43 PM IST
ಶಿರಸಿ: ಸಹಕಾರ ವ್ಯವಸ್ಥೆಯಲ್ಲಿ ಶತಮಾನಗಳಿಂದ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಇಲ್ಲಿನ ಟಿಆರ್‌ಸಿಯ ಉತ್ತಮ ಕಾರ್ಯನಿರ್ವಹಣೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೀಡುವ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.
ರಾಜ್ಯದ ಉತ್ತಮ ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳಲ್ಲಿ ಟಿಆರ್‌ಸಿಗೆ 3ನೇ ಸ್ಥಾನ ಲಭಿಸಿದಂತಾಗಿದೆ.
ಟಿಆರ್‌ಸಿಯ ಪಾರದರ್ಶಕ ಹಾಗೂ ಅತ್ಯುತ್ತಮ ಸೇವೆಗೆ ಲಭಿಸಿದ ಪ್ರಶಸ್ತಿ ಇದಾಗಿದ್ದು ಸೆಪ್ಟೆಂಬರ್ 13 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಸಭೆಯಲ್ಲಿ ಟಿಆರ್‌ಸಿ ಅಧ್ಯಕ್ಷ ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಉತ್ತರಕನ್ನಡ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಕಂಪಿಸಿದ ಭೂಮಿ: ಡಿಸಿ ಹೇಳಿದ್ದೇನು?
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
Gokarna ಬೀಚಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಸಾವು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.