![One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?](https://www.udayavani.com/wp-content/uploads/2024/12/Election1-415x249.jpg)
ಫ್ರಾನ್ಸ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಕ್ರೀಡಾ ಸ್ಫರ್ಧೆಗೆ ಶಿರಸಿಯ ಪ್ರೇರಣಾ ಶೇಟ್ ಆಯ್ಕೆ
Team Udayavani, Mar 24, 2022, 2:28 PM IST
![ಫ್ರಾನ್ಸ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಕ್ರೀಡಾ ಸ್ಫರ್ಧೆಗೆ ಶಿರಸಿಯ ಪ್ರೇರಣಾ ಶೇಟ್ ಆಯ್ಕೆ](https://www.udayavani.com/wp-content/uploads/2022/03/preran-620x379.jpg)
ಶಿರಸಿ : ನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರೇರಣಾ ಶೇಟ್ ಫ್ರಾನ್ಸ್ ನ ನಾರ್ಮಂಡಿಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕ್ರೀಡಾ ಸ್ಫರ್ಧೆಗಳಲ್ಲಿ ಭಾರತವನ್ನು ದೇಶವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ಐಎಸ್ ಇ ಜಿಮ್ನಾಸಿಯೇಡ್‌ನ 19 ನೇ ಆವೃತ್ತಿ – ಸ್ಕೂಲ್ ಸಮ್ಮರ್ ಗೇಮ್ಸ್ 14 ರಿಂದ 22 ಮೇ 2022 ರವರೆಗೆ ನಡೆಯುತ್ತಿದೆ. 70 ದೇಶಗಳ 16 ರಿಂದ 18 ವರ್ಷ ವಯಸ್ಸಿನ 3500 ಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಒಟ್ಟುಗೂಡಿಸಲಿರುವ, ಈ ಕ್ರೀಡಾ ಸ್ಫರ್ಧೆಗಳಲ್ಲಿ 17 ಕ್ರೀಡೆಗಳು ಮತ್ತು 3 ಪ್ಯಾರಾ ಕ್ರೀಡೆಗಳ ವಿಭಾಗದಲ್ಲಿ ನಡೆಯಲಿವೆ.
ಶಿರಸಿ ಲಯನ್ಸ ಶಾಲೆಯ ಪ್ರೇರಣಾ ಶೇಟ್ ಇಂತಹ ಪ್ರತಿಷ್ಠಿತ ಕ್ರೀಡಾ ಸ್ಫರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುವುದು ವಿಶೇಷವಾಗಿದೆ.
ಪ್ರೇರಣಾಗೆ ಈ ಪಂದ್ಯದಲ್ಲಿ ಯಶಸ್ಸು ಸಿಗಲಿ. ಅವಳ ಕೀರ್ತಿ ದೇಶ ವಿದೇಶಗಳಲ್ಲೂ ಹರಡಲಿ ಎಂದು ಶಿರಸಿ ಲಯನ್ಸ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಶಿರಸಿ ಲಯನ್ಸ ಕ್ಲಬ್ ಬಳಗ , ಶಿರಸಿ ಲಯನ್ಸ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಿಕ್ಷಕೇತರ ಬಂಧುಗಳು ತುಂಬು ಹೃದಯದಿಂದ ಹಾರೈಸಿದ್ದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ವಿನಾಶದ ಅಂಚಿನಲ್ಲಿ ಮುತ್ತುಗದ ಮರ : ಭಾರತೀಯ ಸಂಸ್ಕೃತಿಯಲ್ಲಿ ಈ ಮರಕ್ಕಿದೆ ಪವಿತ್ರ ಸ್ಥಾನ
ಟಾಪ್ ನ್ಯೂಸ್
![One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?](https://www.udayavani.com/wp-content/uploads/2024/12/Election1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![20-belagavi-2](https://www.udayavani.com/wp-content/uploads/2024/12/20-belagavi-2-150x90.jpg)
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
![1-edd](https://www.udayavani.com/wp-content/uploads/2024/12/1-edd-150x99.jpg)
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
![Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್](https://www.udayavani.com/wp-content/uploads/2024/12/2-31-150x90.jpg)
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
![GV-](https://www.udayavani.com/wp-content/uploads/2024/12/GV--150x90.jpg)
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
![BYV-yathnal](https://www.udayavani.com/wp-content/uploads/2024/12/BYV-yathnal-150x90.jpg)
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
![One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?](https://www.udayavani.com/wp-content/uploads/2024/12/Election1-150x90.jpg)
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
![15](https://www.udayavani.com/wp-content/uploads/2024/12/15-5-150x90.jpg)
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
![15-uv-fusion](https://www.udayavani.com/wp-content/uploads/2024/12/15-uv-fusion-150x90.jpg)
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
![Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
![Consumer-Court](https://www.udayavani.com/wp-content/uploads/2024/12/Consumer-Court-150x90.jpg)
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.