ಕಬ್ಬಿನ ಬಾಕಿ ಹಣ ನೀಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

Team Udayavani, Sep 9, 2020, 3:50 PM IST

ಕಬ್ಬಿನ ಬಾಕಿ ಹಣ ನೀಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಹಳಿಯಾಳ: ಪ್ರತಿವರ್ಷ ರೈತರಿಗೆ ಮೋಸ ಮಾಡಿ ವಿಶ್ವಾಸ ಕಳೆದುಕೊಂಡ ಹುಲ್ಲಟ್ಟಿ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಕೂಡಲೇ ಕಬ್ಬಿನ ಬಾಕಿ ಹಣ ನೀಡದಿದ್ದರೆಉಗ್ರ ಹೋರಾಟ ನಡೆಸುವುದು ಅನಿವಾರ್ಯ ಎಂದುರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಂಕರಕಾಜಗಾರ ಕಿಡಿ ಕಾರಿದ್ದಾರೆ.

ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬು ಕಟಾವು, ಸಾಗಾಣೆಯಿಂದ ಹಿಡಿದು ಪ್ರತಿ ಹಂತದಲ್ಲಿ ಎಡವಿರುವ ಪ್ಯಾರಿ ಕಾರ್ಖಾನೆ ರೈತರಿಗೆ ಮೊಸಮಾಡಿದೆ. ಕೊಟ್ಟ ಮಾತಿನಂತೆ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 2016-17ನೇ ಸಾಲಿನಲ್ಲಿ ಕಂಪೆನಿಯವರೇ ಸ್ಥಳೀಯ ಶಾಸಕ ಆರ್‌.ವಿ. ದೇಶಪಾಂಡೆ, ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌. ಘೊಕ್ಲೃಕರರ ಮುಂದೆ ಒಪ್ಪಿಕೊಂಡಂತೆ ಪ್ರತಿ ಟನ್‌ ಕಬ್ಬಿಗೆ 305 ರೂ. ವನ್ನುಈವರೆಗೆ ರೈತರಿಗೆ ನೀಡದೆ ವಂಚಿಸಿದೆ ಎಂದು ಆರೋಪಿಸಿದರು.

ಅಲ್ಲದೇ ಈ ವರ್ಷದ ಹಂಗಾಮಿನಲ್ಲಿ ನುರಿಸಿದ ಕಬ್ಬಿನ ಬೆಲೆಯನ್ನು ಬೇರೆ ಕಾರ್ಖಾನೆಗಳಿಗಿಂತಲೂ ಕಡಿಮೆ ಹಣ ಸಂದಾಯ ಮಾಡಿದ್ದು ಈ ಬಗ್ಗೆ ಸ್ಥಳೀಯ ಶಾಸಕರು, ವಿಪ ಸದಸ್ಯರು, ಜಿಲ್ಲಾ ಉಸ್ತುವಾರಿ  ಸಚಿವರು ಚರ್ಚಿಸಿ ಸರ್ಕಾರದಿಂದ ಒತ್ತಡ ತಂದು ಬಾಕಿ ಹಣ ಕೊಡಿಸುವಂತೆ ಆಗ್ರಹಿಸಿದರು. ರೈತರಿಗೆ ಬಾಕಿ ಹಣ ದೊರೆಯದೆ ಇದ್ದರೇ ಶಾಸಕರು, ಸಚಿವರ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಬ್ಬು ಬೆಳೆಗಾರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ವಿ. ಘಾಡಿ ಮಾತನಾಡಿ ವಿದ್ಯುತ್‌ ಇಲಾಖೆ ಖಾಸಗಿಕರಣ ನಿಲ್ಲಿಸಬೇಕು. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಕೈ ಬಿಡಬೇಕು, ರಾಜ್ಯ ಸರ್ಕಾರ ಕಬ್ಬಿನ ಎಫ್‌ಆರ್‌ಪಿ ಮತ್ತು ಎಸ್‌ಎಪಿ ಹೆಚ್ಚಿನ ಬೆಲೆ ನಿಗದಿ ಪಡಿಸಬೇಕು. ಕಳೆದ ಬೆಳೆವಿಮೆ ಹಣ ಕೂಡಲೇ ಜಮೆ ಮಾಡಲು ಆದೇಶಿಸಬೇಕು. ಕೃಷಿ ಕ್ಷೇತ್ರವನ್ನು ನಾಶಮಾಡಬಹುದಾದ ಕಾಯ್ದೆಗಳನ್ನುಸು ಗ್ರಿವಾಜ್ಞೆ ಮೂಲಕ ಜಾರಿಗೆ ತರುತ್ತಿರುವುದು ಖಂಡನೀಯವಾಗಿದೆ ಎಂದಿರುವ ಅವರು, ಈ ಎಲ್ಲ ಸರ್ಕಾರದ ಕಾರ್ಯವೈಖರಿಗಳನ್ನು ವಿರೋ ಸಿ ರಾಜ್ಯ ಸಂಘಟನೆಗಳ ತಿರ್ಮಾನದಂತೆ ಸೆ.21 ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ ಮೇಟಿ ಮಾತನಾಡಿ ಕಳೆದ ವರ್ಷದ ಅತಿವೃಷ್ಠಿ, ಪ್ರವಾಹದಿಂದ ತಾಲೂಕಿನ ತಟ್ಟಿಹಳ್ಳದ ದಂಡೆಯಲ್ಲಿರುವ ರೈತರ ಬೆಳೆ ಹಾನಿ, ಮನೆಹಾನಿ ಮತ್ತು ಇತರೆ ನಷ್ಟಗಳಿಗೆ ಇದುವರೆಗೆಪರಿಹಾರ ದೊರೆತಿಲ್ಲ. ಹೀಗಾಗಿ ಕೂಡಲೇ ಪರಿಹಾರದೊರೆಯದೆ ಇದ್ದರೇ ಸ್ಥಳೀಯ ಶಾಸಕರು ಮತ್ತು ಸರ್ಕಾರದ ವಿರುದ್ಧ ಅನಿವಾರ್ಯವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿಗೊಷ್ಠಿಯಲ್ಲಿ ಬಾಬು ಮಿರಾಶಿ, ಮಂಜುನಾಥ ಬೆಡದೊಳಕರ, ಹನುಮಂತ ಕೊಲಕರ ಇದ್ದರು.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.