![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Dec 26, 2023, 8:25 PM IST
ದಾಂಡೇಲಿ : ಪದವೀಧರ ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ “ಯುವನಿಧಿ” ಯೋಜನೆಯ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ನಿರುದ್ಯೋಗಿ ಯುವ ಜನತೆ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕೆಂದು ಶಾಸಕರಾದ ಆರ್.ವಿ.ದೇಶಪಾಂಡೆಯವರು ಮಂಗಳವಾರ ಮಾಧ್ಯಮದ ಮೂಲಕ ಕರೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮದ ನೀಡಿದ ಹೇಳಿಕೆಯಲ್ಲಿ ಆರ್.ವಿ.ದೇಶಪಾಂಡೆಯವರು ಆರ್ಥಿಕ ಸಂಕಷ್ಟದ ನಡುವೆ, ನಿರುದ್ಯೋಗಿ ಯುವಜನರಿಗೆ ಯುವ ನಿಧಿ ಯೋಜನೆಯು ಒಂದು ಆಶಾಕಿರಣವಾಗಿದೆ. ಇದು ಅವರಿಗೆ ಅವರ ಕನಸಿನ ಉದ್ಯೋಗವನ್ನು ಹುಡುಕಲು ಮತ್ತು ಅವರ ಭವಿಷ್ಯವನ್ನು ರೂಪಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಅವರು ಸಂಬಂಧಿಸಿದ ದಾಖಲಾತಿಗಳೊಂದಿಗೆ ಹೆಸರನ್ನು ಈ ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಯುವನಿಧಿ ಯೋಜನೆಯ ಸದುಪಯೋಗವನ್ನು ಪಡೆಯಬೇಕೆಂದು ಕರೆ ನೀಡಿದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.