ಬೋಧನಾ ತರಬೇತಿ ಬಹಿಷ್ಕಾರ
Teaching training boycott
Team Udayavani, Jul 1, 2019, 2:27 PM IST
ಹಳಿಯಾಳ: ಸರ್ಕಾರಿ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕರು ಜು. 1ರಿಂದ 6 ರಿಂದ 8ನೇ ತರಗತಿ ಬೋಧನಾ ಕಾರ್ಯ ಮತ್ತು ತರಬೇತಿಗಳನ್ನು ಬಹಿಷ್ಕರಿಸುವ ಅಸಹಕಾರ ಹೋರಾಟ ನಡೆಸುವುದಾಗಿ ಮಾಡಿರುವ ನಿರ್ಧಾರದ ಕುರಿತಾಗಿ ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಪ್ರಸನ್ನ ಗಾಂವಕರಗೆ ಮನವಿ ಸಲ್ಲಿಸಿದ್ದಾರೆ.
ಮನವಿಯಲ್ಲಿ 2005ರಲ್ಲಿ ಸರ್ಕಾರ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯನ್ನು ಆರಂಭಿಸಿದ್ದಾಗಿನಿಂದ ಪದವೀಧರ ಶಿಕ್ಷಕರು 6ರಿಂದ 8ನೇ ತರಗತಿ ಬೋಧಿಸುತ್ತಾ ಬಂದಿದ್ದಾರೆ. ಹೀಗಿದ್ದರು ಪದವಿ ಹಾಗೂ ವಿದ್ಯಾರ್ಹತೆ ಮತ್ತು ಸೇವಾನುಭವ ಇದ್ದರೂ ಅದನ್ನು ಪರಿಗಣಿಸದೇ ಪದವೀಧರ ಶಿಕ್ಷಕರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ವೃಂದಕ್ಕೆ ಸೇರ್ಪಡೆ ಮಾಡಿ ಅನ್ಯಾಯ ವೆಸಗುವ ಕಾರಣ ಜು.1 ರಿಂದ ಅಸಹಕಾರ ಚಳವಳಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದವರು, ಎನ್‌ಪಿಎಸ್ ನೌಕರರ ಸಂಘ, ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.