ಸಂವಿಧಾನದ ಮೂಲ ಬದಲಾವಣೆ ಅಸಾಧ್ಯ


Team Udayavani, Jan 27, 2019, 6:57 AM IST

sunil.jpg

ಕಾರವಾರ: ದೇಶದ ಹಿರಿಯರು ಹೋರಾಟದಿಂದ ಸ್ವತಂತ್ರಗೊಳಿಸಿಕೊಟ್ಟ ನಂತರ 1950ರಲ್ಲಿ ಸಂವಿಧಾನವನ್ನು ಜಾರಿಗೆ ತಂದು ನಮ್ಮ ದೇಶ ಗಣರಾಜ್ಯವಾಗಿದೆ. ಪ್ರಜಾಪ್ರಭುತ್ವ ಮಾದರಿ ಸರ್ಕಾರದಲ್ಲಿ ಎಲ್ಲರೂ ಬದುಕುವ ಸಮಾನ ಅವಕಾಶವನ್ನು ಸಂವಿಧಾನ ಕಲ್ಪಿಸಿದೆ. ಸಂವಿಧಾನದ ಮೂಲ ಸ್ವರೂಪ, ಆಶಯಗಳಿಗೆ ಧಕ್ಕೆ ಬಾರದಂತೆ ಹಲವು ತಿದ್ದುಪಡಿ ಮಾಡಲಾಗಿದೆ. ಆದರೆ ಸಂವಿಧಾನದ ಮೂಲ ಸ್ವರೂಪ ಬದಲಾವಣೆಗೆ ಕೈ ಹಾಕಿಲ್ಲ. ಅದು ಸಾಧ್ಯವೂ ಇಲ್ಲ ಎಂದು ರಾಜ್ಯ ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು.

ಕಾರವಾರದ ಜಿಲ್ಲಾ ಪೊಲೀಸ್‌ ಪರೇಡ್‌ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.

ಕಾರವಾರ ಜಿಲ್ಲಾಡಳಿತದ ಭವನಕ್ಕೆ 10 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಸಚಿವರು ಘೋಷಿಸಿದರು. ತಾಲೂಕುಗಳಿಗೆ ಮಿನಿ ವಿಧಾನಸೌಧಗಳ ನಿರ್ಮಾಣ ನಡೆದಿದೆ. ಅವಶ್ಯ ಹಣ ಬಿಡುಗಡೆ ಮಾಡಲಾಗಿದೆ ಎಂದರು.

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಯತ್ನ: ಕಾರವಾರದಲ್ಲಿ ಸೀಬರ್ಡ್‌ ನೌಕಾನೆಲೆ ವಿಮಾನ ನಿಲ್ದಾಣವನ್ನು ನಾಗರಿಕರಿಗೂ ಬಳಸುವಂತೆ ವಿಸ್ತರಿಸುವ ಪ್ರಕ್ರಿಯೆಗೆ ಬಹಳ ಹಿಂದೆ ನೇವಿ ಜೊತೆ ಒಪ್ಪಂದ ಆಗಿದೆ. ಜನರಿಗೆ ತೊಂದರೆಯಾಗದಂತೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಕಾರವಾರ ಸಮೀಪ ವಿಮಾನ ನಿಲ್ದಾಣವಾದರೆ ಪ್ರವಾಸೋದ್ಯಮ, ಕೈಗಾರಿಕೆ ಮತ್ತು ನಗರಗಳ ಅಭಿವೃದ್ಧಿಗೆ ಅವಕಾಶ ಹೆಚ್ಚಲಿವೆ ಎಂದರು.

ಪೋಡಿ ಮುಕ್ತ ಗ್ರಾಮಗಳು: ಪೋಡಿ ಮುಕ್ತ ಗ್ರಾಮಗಳ ಯೋಜನೆಯಲ್ಲಿ ಈಗಾಗಲೇ 11809 ಗ್ರಾಮಗಳ ಪೋಡಿ ಪ್ರಕ್ರಿಯೆ ಮುಗಿದಿದೆ. 18853 ಗ್ರಾಮಗಳ ಸರ್ವೆ ಆಗಲಿದೆ. ರಾಜ್ಯದಲ್ಲಿ 800 ಸರ್ವೇಯರ್‌ಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ಸಚಿವ ದೇಶಪಾಂಡೆ ಹೇಳಿದರು.

ಸಮಾರಂಭದಲ್ಲಿ ಶಾಸಕಿ ರೂಪಾಲಿ ನಾಯ್ಕ, ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ತಾಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ, ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌, ಜಿಪಂ ಸಿಇಓ ಮೊಹಮ್ಮದ್‌ ರೋಶನ್‌, ಎಸ್ಪಿ ವಿನಾಯಕ ಪಾಟೀಲ, ಇತರರು ಇದ್ದರು.

ಟಾಪ್ ನ್ಯೂಸ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.