ಟಿಬೇಟಿಯನ್‌ ಕಾಲೋನಿಯಲ್ಲಿ ಲೋಸಾರ ಭೂತದಹನ

ಬೌದ್ಧಮಂದಿರಗಳಲ್ಲಿ ಹೊಸವರ್ಷದ ವಿಶೇಷ ಪೂಜೆ

Team Udayavani, Mar 20, 2022, 5:04 PM IST

15

ಮುಂಡಗೋಡ: ಟಿಬೇಟಿಯನ್ನರ ಹೊಸ ವರ್ಷದ ಹಬ್ಬವಾದ ಲೋಸಾರ ಹಬ್ಬದ ಕೊನೆಯ ದಿನವಾದ ಶನಿವಾರ ಧಾರ್ಮಿಕ ವಿಧಿವಿಧಾನಗಳಂತೆ ಭೂತ ದಹನ ಮಾಡುವ ಕಾರ್ಯಕ್ರಮ ನಡೆಯಿತು.

ಲೋಸಾರ್‌ ಹಬ್ಬವನ್ನು ಟಿಬೇಟಿಯನ್ನರು ಅದ್ಧೂರಿಯಿಂದ ನಡೆಸಿಕೊಂಡು ಬರುವ ಪದ್ಧತಿ ಇತ್ತು. ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಹಬ್ಬವನ್ನು ಸರಳವಾಗಿ ಮನೆಯಲ್ಲಿ, ಬೌದ್ಧಮಂದಿರದಲ್ಲಿ ಆಚರಿಸಿ ಭೂತ ದಹನ ಮಾಡುತ್ತಿರಲಿಲ್ಲ. ಈ ವರ್ಷ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.

ತಾಲೂಕಿನ ಟಿಬೆಟಿಯನ್‌ ಕ್ಯಾಂಪ್‌ ನಂ.1ರ ಬೌದ್ಧ ಮಂದಿರದಲ್ಲಿ ಶನಿವಾರ ಟಿಬೇಟಿಯನ್‌ ದೇವಸ್ಥಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳಂತೆ ಪೂಜೆ ಜರುಗಿತು. ನಂತರ ಬೌದ್ಧ ಮಂದಿರದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಹಿರಿಯ ಬೌದ್ಧ ಸನ್ಯಾಸಿಗಳ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬೌದ್ಧ ಮಂದಿರದ ಆವರಣದಿಂದ ವಿಶೇಷ ಮೂರ್ತಿಯನ್ನು ತಯಾರು ಮಾಡಿ ಬೌದ್ಧ ಸನ್ಯಾಸಿಗಳು ಸಂಪ್ರದಾಯದ ಉಡುಗೆ ತೊಟ್ಟು ವಿವಿಧ ವಾದ್ಯಗಳನ್ನು ನುಡಿಸಿ ಮೆರವಣಿಗೆ ಮೂಲಕ ಭೂತ ದಹನ ಮಡುವ ಸ್ಥಳಕ್ಕೆ ತರಲಾಯಿತು. ಗುಡಿಸಲಿನ ಆಕಾರದ ಸ್ಥಳದಲ್ಲಿ ಮೂರ್ತಿ ಇಟ್ಟು ಸುಡುವ ಪೂರ್ವದಲ್ಲಿ ಟಿಬೇಟಿಯನ್ನರು ಹಬ್ಬಕ್ಕೆ ಮಾಡಿರುವ ವಿವಿಧ ಧವಸ ಧಾನ್ಯಗಳಿಂದ ತಯಾರಿಸಿದ ಪದಾರ್ಥವನ್ನು ಹಾಗೂ ಬಿಳಿ ವಸ್ತ್ರವನ್ನು ಹಾಕಿದರು. ತದ ನಂತರ ಮೂರ್ತಿಯನ್ನು ಇಟ್ಟು ಬೌದ್ಧ ಸನ್ಯಾಸಿ ಅಗ್ನಿ ಸ್ಪರ್ಶ ಮಾಡಿದರು. ಈ ಕಾರ್ಯಕ್ರಮದಲ್ಲಿ ಅಕ್ಕ ಪಕ್ಕದ ಸಹಸ್ರಾರು ಟಿಬೇಟಿಯನ್ನರು ಮತ್ತು ಬೌದ್ಧ ಸನ್ಯಾಸಿಗಳಿದ್ದರು. ಇದಲ್ಲದೆ ಕ್ಯಾಂಪ್‌ ನಂ2 ರಲ್ಲಿ ಭೂತ ದಹನ ಮಾಡುವ ಕಾರ್ಯಕ್ರಮವನ್ನು ಧಾರ್ಮಿಕ ವಿಧಿವಿಧಾನಗಳಂತೆ ನಡೆಸಲಾಯಿತು. ಪೊಲೀಸರು ಬಂದೋಬಸ್ತ್ ಮಾಡಿದ್ದರು.

ಟಾಪ್ ನ್ಯೂಸ್

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.