ರದ್ದಾದ ಪಿಯು ಪರೀಕ್ಷೆ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Jun 13, 2021, 10:34 AM IST
ಸಾಂದರ್ಭಿಕ ಚಿತ್ರ
ಶಿರಸಿ: ಕಾಲೇಜಿಗೆ ಪ್ರಥಮ ರ್‍ಯಾಂಕ್ ಬರಬೇಕು ಎಂದು ಶ್ರಮವಹಿಸಿ ಓದುತ್ತಿದ್ದ ವಿದ್ಯಾರ್ಥಿನಿರ್ಯೋಳು ಕೋವಿಡ್ ಕಾರಣದಿಂದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿ ಪ್ರಥಮ ಪಿಯುಸಿ ಅಂಕದ ಮೇಲೆ ದ್ವಿತೀಯ ಪಿಯು ಫಲಿತಾಂಶ ನೀಡಲಾಗುತ್ತದೆ ಎಂದು ಮನನೊಂದು ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ತಾಲೂಕಿನ ಯಡಹಳ್ಳಿ ಸಮೀಪದ ಸಹಸ್ರಳ್ಳಿಯ ನಿವಾಸಿ, ಮೂಲತಃ ಯಲ್ಲಾಪುರ ತಾಲೂಕಿನ ಹಿತ್ಲಳ್ಳಿಯ ಜಿ.ಧನ್ಯಾ (18) ಮೃತ ಯುವತಿ.
ಇದನ್ನೂ ಓದಿ: ಸೋಮವಾರದಿಂದ ಶಿಖರ್ ಧವನ್ ಪಡೆಗೆ 14 ದಿನಗಳ ಕ್ವಾರಂಟೈನ್ ಆರಂಭ
ಕಾಲೇಜು ಕೋವಿಡ್ ಕಾರಣದಿಂದ ಬಂದ್ ಆಗಿದ್ದರೂ ಆನ್‌ಲೈನ್ ಮೂಲಕ ನಿರಂತರ ಅಭ್ಯಾಸ ಮಾಡುತ್ತಿದ್ದ ಈಕೆ ಶಿರಸಿಯ ಮಾರಿಕಾಂಬಾ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ನೇಣಿಗೆ ಶರಣಾಗಿದ್ದಾಳೆ. ಮೃತ ಯುವತಿಯ ತಂದೆ ಗಂಗಾಧರ ದೇವಪ್ಪ ಆಚಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಡರಾತ್ರಿ ಸಾರ್ವಜನಿಕ ಸ್ಥಳಗಳಲ್ಲಿ ಹರಟೆ ಹೊಡೆಯುತ್ತಿದ್ದ ಯುವಕರ ಚಳಿ ಬಿಡಿಸಿದ ಪೊಲೀಸರು
Dandeli: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದವರಿಗೆ ಖಡಕ್ ಎಚ್ಚರಿಕೆ ನೀಡಿದ ಡಿವೈಎಸ್ಪಿ
Yakshagana; ಯಕ್ಷಗಾನದಲ್ಲಿ ಮೊದಲ ಬಾರಿ ಮಂಥರೆಯಾಗಿ ಮಿಂಚಿದ ಖ್ಯಾತ ನಟಿ ಉಮಾಶ್ರೀ
ಮೊದಲ ಬಾರಿಗೆ ಯಕ್ಷಗಾನ ಕ್ಷೇತ್ರಕ್ಕೆ ಪ್ರವೇಶಿಸಲಿರುವ ನಟಿ ಉಮಾಶ್ರೀ
ಮುಂಡಗೋಡ: ವಿಜೃಂಭಣೆಯ ಬಾಣಂತಿದೇವಿ ಜಾತ್ರೆ -ವಿಶೇಷ ಪೂಜೆ-ಹರಕೆ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.