ಸಿದ್ದಾಪುರ: ಅಡುಗೆ ವಿಚಾರದಲ್ಲಿ ತಾಯಿ, ತಂಗಿಯನ್ನೇ ಗುಂಡಿಟ್ಟು ಕೊಂದ!
Team Udayavani, Oct 14, 2021, 11:46 AM IST
ಶಿರಸಿ: ಆ ಅಡುಗೆ ಯಾಕೆ ಮಾಡಲಿಲ್ಲ ಎಂದು ಊಟದ ವಿಚಾರದಲ್ಲಿ ತಗಾದೆ ತೆಗೆದ ಮಗ ತಾಯಿ ಹಾಗೂ ತಂಗಿಯನ್ನೇ ನಾಡ ಬಂದೂಕಿನಿಂದ ಗುಂಡಿಟ್ಟು ಕೊಂದ ಘಟನೆ ಇಲ್ಲಿನ ಉಪ ವಿಭಾಗದ ವ್ಯಾಪ್ತಿಯ ಸಿದ್ದಾಪುರ ದೊಡ್ಮನೆಯ ಸಮೀಪ ಕುಡೆಗೋಡಿನಲ್ಲಿ ನಡೆದಿದೆ.
ಕುಡಿದ ಅಮಲಿನಲ್ಲಿ ಊಟಕ್ಕೆ ಬಂದ ಮಗ ಮಂಜುನಾಥ ಹಸ್ಲರ್ (24) ತಾಯಿ ಪಾರ್ವತಿ ಹಸ್ಲರ್ (45) ಸಹೋದರಿ ಬಿಎ ಪದವಿ ಪಡೆದಿದ್ದ ರಮ್ಯಾ ಹಸ್ಲರ್ (20 ) ಅವರನ್ನು ಕೊಲೆ ಮಾಡಿದ್ದಾನೆ. ಶಿರಸಿ ಪೊಲೀಸ್ ಉಪಾಧೀಕ್ಷಕ ರವಿ ನಾಯ್ಕ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಆರೋಪಿ ಬಂಧನ ಆಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಡಿವೈಎಸ್ ಪಿ ರವಿ ನಾಯ್ಕ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.