ಶಿರಸಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆ ಕೆರಳಿಸುವ ಸ್ಟೇಟಸ್ ; ಇಬ್ಬರ ಬಂಧನ
Team Udayavani, Oct 3, 2022, 2:17 PM IST
ಶಿರಸಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆ ಕೆರಳಿಸುವ ವಾಟ್ಸಪ್ ಸ್ಟೇಟಸ್ ಗಳನ್ನು ಹಾಕಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಶಿರಸಿ ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಮರಾಠಿಕೊಪ್ಪದ ನಿವಾಸಿಗಳಾದ, ಗೌಸ್ ಅಜಮ್ ಮಹ್ಮದ್,ಮೆಹಬೂಬ್ ಸಾಬ್ ಬಂಧಿತ ಆರೋಪಿಗಳು.
ಬಂಧಿತ ಇಬ್ಬರು ಆರೋಪಿಗಳು ಅನ್ಯ ಕೋಮಿನ ಜನರನ್ನು ಕೆರಳಿಸುವಂತೆ ವಾಟ್ಸಪ್ ಸ್ಟೇಟಸ್ ಗಳನ್ನು ಹಾಕಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರುವ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವಲ್ಲಿ ನಿರತರಾಗಿದ್ದರಿಂದ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸರು ಬಂಧಿಸಿದ್ದಾಗಿ ತಿಳಿಸಿದ್ದಾರೆ.
ತಹಸೀಲ್ದಾರರು ನ್ಯಾಯಾಂಗ ಬಂಧನ ವಿಧಿಸಿದ್ದು, ಪೊಲೀಸರ ತಂಡದಲ್ಲಿ ಡಿಎಸ್ ಪಿ ರವಿ ಡಿ. ನಾಯ್ಕ್, ಸಿಪಿಐ ರಾಮಚಂದ್ರ ನಾಯಕ ಮಾರ್ಗದರ್ಶನದಲ್ಲಿ ಪಿಎಸ್ ಐ ಭೀಮಾಶಂಕರ್ ಮತ್ತು ಸಿಬ್ಬಂದಿಗಳು ಆರೋಪಿಗಳನ್ನು ಬೇಗ ಪತ್ತೆ ಹಚ್ಚಿ, ಕಾನೂನು ಕ್ರಮ ಜರುಗಿಸಿ ಕಟ್ಟೆಚ್ಚರ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.