ಗೋಕರ್ಣದಲ್ಲಿ ಇಬ್ಬರು ಬಾಲಕರು ಸಮುದ್ರ ಪಾಲು
Team Udayavani, Sep 17, 2020, 9:40 PM IST
ಸಾಂದರ್ಭಿಕ ಚಿತ್ರ
ಕಾರವಾರ : ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಕಡಲ ಪಾಲಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ.
ಮೈಸೂರಿನ ಅತ್ತಿಹಳ್ಳಿ ಸುಹಾಸ್(17) ಮೃತ ಬಾಲಕ. ಈತನ ಜೊತೆಗಿದ್ದ ಮೈಸೂರು ,ಅತ್ತಿಹಳ್ಳಿ ನಿವಾಸಿ ಮೂಲದ ಉಲ್ಲಾಸ್ (15) ಸಮುದ್ರದಲ್ಲಿ ಕಾಣಿಯಾದ ಬಾಲಕನಾಗಿದ್ದಾನೆ.
ಎಂಟು ಜನರ ತಂಡ ಮೈಸೂರಿನಿಂದ ಪ್ರವಾಸಕ್ಕೆ ಬಂದಿದ್ದರು. ಸೆ.16 ರಂದು ಗೋಕರ್ಣಕ್ಕೆ ಬಂದು, ಗೋಕರ್ಣ ರೆಸಾರ್ಟನಲ್ಲಿ ಉಳಿದುಕೊಂಡಿದ್ದರು. ಗುರುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಸಮುದ್ರಕ್ಕಿಳಿದಿದ್ದರು. ಇಂದು ಮಹಾಲಯ ಅಮವಾಸ್ಯೆ ಆದ್ದರಿಂದ ಸಮುದ್ರದಲ್ಲಿ ಸೆಳತ ಹೆಚ್ಚುರುತ್ತದೆ. ಹಾಗಾಗಿ ಸಮುದ್ರದಲ್ಲಿ ಇಳಿಯಬೇಡಿ ಎಂದು ಇವರನ್ನು ಎಚ್ಚರಿಸಲಾಗಿತ್ತು. ಆದರೂ ಈ ಪ್ರವಾಸಿಗರು ಅಕ್ಕಪಕ್ಕದವರ ಮಾತಿಗೆ ಬೆಲೆ ಕೊಡದೇ ಸಮುದ್ರಕ್ಕಿಳಿದಿದ್ದರು. ಈವೇಳೆ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿತ್ತು. ಹಾಗೂ ಅಲೆಗಳ. ಸೆಳೆತ , ಅಬ್ಬರ ರಭಸ ಹೆಚ್ಚಿ, ಅಲೆಯಲ್ಲಿ ಇಬ್ಬರು ಬಾಲಕರು ಸಿಕ್ಕಿಹಾಕಿಕೊಂಡರು ಎನ್ನಲಾಗಿದೆ.
ಇವರನ್ನು ರಕ್ಷಣೆ ಮಾಡುವ ಪ್ರಯತ್ನ ಮಾಡಿದರೂ, ಸುಹಾಸ್ ಎಂಬ ಬಾಲಕ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿಯಲ್ಲಿ ಕೊನೆಯುಸಿರೆಳೆದ . ಇನ್ನೋರ್ವ ಬಾಲಕ ಸಮುದ್ರದ ಅಲೆಗೆ ಕಾಣೆಯಾದ . ಈತನ ಶವಕ್ಕಾಗಿ ಹುಡುಕಾಟ ನಡೆಸಲಾಗಿದೆ. ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.