Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು
Team Udayavani, Dec 4, 2024, 10:52 PM IST
ಅಂಕೋಲಾ: ಮನೆಯ ಎದುರಿನ ಗೇಟ್ ಹತ್ತಿಕೊಂಡು ಆಟವಾಡುತ್ತಿದ್ದ ಮಗುವಿನ ಮೇಲೆ ಕಬ್ಬಿಣದ ಗೇಟ್ ಮುರಿದು ಬಿದ್ದು ಬಾಲಕ ಮೃತಪಟ್ಟ ಘಟನೆ ತಾಲೂಕಿನ ಕನಸೆಗದ್ದೆಯಲ್ಲಿ ನಡೆದಿದೆ.
ಕನಸೆಗದ್ದೆಯ ಆಜಾನ ಜಾವೀದ ಶೇಖ್ ಎನ್ನುವ ಆರು ವರ್ಷದ ಬಾಲಕ ಮೃತಪಟ್ಟ ದುರ್ದೈವಿ. ಪಟ್ಟಣದ ಉರ್ದು ಮಾಧ್ಯಮದ ಶಾಲೆಯಲ್ಲಿ ಒಂದನೇ ತರಗತಿಗೆ ಹೊಗುತ್ತಿದ್ದ ಬಾಲಕ ಸಂಜೆ ವೇಳೆ ಮನೆಯ ಎದುರಿನ ಗೇಟನಲ್ಲಿ ತನ್ನ ಸಹಪಾಠಿಗಳೊಂದಿಗೆ ಆಟ ಆಡಿಕೊಂಡಿದ್ದು ಆ ಸಮಯದಲ್ಲಿ ಗೇಟ್ ಗೆ ಅಳವಡಿಸಿದ ಲಾಕ್ ತುಂಡಾಗಿ ಬಾಲಕ ಮೇಲೆ ಬಿದ್ದಿದೆ. ತಕ್ಷಣ ಬಾಲಕಿಯನ್ನು ಅಂಕೋಲಾ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಕರೆದುಕೊಂಡು ಹೋಗುವಾಗ ಹೊನ್ನಾವರ ಬಳಿ ಬಾಲಕ ದಾರಿ ಮಧ್ಯೆ ಮೃತಪಟ್ಟಿದ್ದಾಳೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.