ಕಾರ್ಮಿಕ ಸುರಕ್ಷಾ ಕಿಟ್ ಹಾಗೂ ಇತರೆ ಕಿಟ್ ಗಳನ್ನು ಶೀಘ್ರವಾಗಿ ನೀಡಿ : ಶಿವರಾಮ ಹೆಬ್ಬಾರ್
Team Udayavani, Aug 26, 2021, 5:01 PM IST
ಶಿರಸಿ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು (ಗುರುವಾರ, ಆಗಸ್ಟ್ 26) ವಿಕಾಸ ಸೌಧದ ಕಾರ್ಯಾಲಯದಲ್ಲಿ ರಾಜ್ಯದ ಪ್ರತಿ ಜಿಲ್ಲೆಯ ಜಿಲ್ಲಾ ಕಾರ್ಮಿಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕವಾಗಿ ಸಭೆ ನಡೆಸಿದರು.
ಈ ಸಭೆಯಲ್ಲಿ ಸಚಿವರು ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿಗೊಳಿಸುವುದಕ್ಕೆ ಒಂದು ತಿಂಗಳುಗಳ ಕಾಲ ಕಾರ್ಮಿಕ ಅದಾಲತ್ ನಡೆಸಲಾಗುತ್ತದೆ. ಈ ಅಭಿಯಾನದ ಬಗ್ಗೆ ಅಧಿಕಾರಿಗಳು ವ್ಯಾಪಕವಾಗಿ ಪ್ರಚಾರ ನಡೆಸುವಂತೆ ಸೂಚಿಸಿದರು. ಕಾರ್ಮಿಕ ಸುರಕ್ಷಾ ಕಿಟ್ ಹಾಗೂ ಇತರೆ ಕಿಟ್ ಗಳನ್ನು ಶೀಘ್ರವಾಗಿ ನೀಡುವಂತೆ ತಿಳಿಸಿದರು.
ಇದನ್ನೂ ಓದಿ : ಸುಪ್ರೀಂ ಕೋರ್ಟ್ ನಲ್ಲಿನ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಸಿಎಂ ಬೊಮ್ಮಾಯಿ
ಕಾರ್ಮಿಕರಿಗೆ ನೀಡಲಾಗುತ್ತಿರುವ ಯೋಜನೆ ಪ್ರಗತಿ ಕುರಿತು ಹಾಗೂ ಸೆನ್ ಕ್ರೋಡೀಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ.ಜಿ.ಕಲ್ಪನಾ ಹಾಗೂ ಕಾರ್ಮಿಕ ಆಯುಕ್ತ ಅಕ್ರಂ ಪಾಷಾ ಹಾಗೂ ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿಯ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಸುಪ್ರೀಂ ಕೋರ್ಟ್ ನಲ್ಲಿನ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.