ಕನ್ನಡ ರಾಜ್ಯೋತ್ಸವ ಅಂಗವಾಗಿ “ವೀರನಮನ” ಬೀದಿ ನಾಟಕ ಪ್ರದರ್ಶನ


Team Udayavani, Nov 3, 2021, 3:23 PM IST

Untitled-1

ಶಿರಸಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ  ಉತ್ತರ ಕನ್ನಡದ ಕುಮಟಾ ಮೂಲದ ಹೆರವಟ್ಟದ ಪ್ರಮೋದ ಮೋಹನ ಹೆಗಡೆ ಅವರ ನೇತೃತ್ವದ ತಂಡದಿಂದ ಬೆಂಗಳೂರಿನ ಹಲವಡೆ ಕಡೆ “ವೀರನಮನ” ಎಂಬ ಬೀದಿ ನಾಟಕವನ್ನು ಗಮನ ಸೆಳೆಯಿತು. ಯುವಕ ಯುವತಿಯರು ಸೇರಿಕೊಂಡು ರಾಜಧಾನಿಯ ಬೀದಿಗಳಲ್ಲಿ ಕನ್ನಡದ ನೆಲದ ವೀರರ ಗಾಥೆ ಪ್ರಸ್ತುತಗೊಳಿಸಿದ್ದು ವಿಶೇಷವಾಗಿತ್ತು.

ಅವರುಗಳೇ ಸ್ಥಾಪಿಸಿದ ಪರಹಿತಮ್ ಫೌಂಡೇಶನ್ ವತಿಯಿಂದ ಮಲ್ಲೇಶ್ವರ ಸ್ಯಾಂಕಿ ಕೆರೆ, ಗಾಂಧಿ ಬಜಾರ್, ಜಯನಗರ ೪ನೇ ಬ್ಲಾಕ್, ಮತ್ತು ವಿಜಯನಗರ ತಿಂಡಿ ಬೀದಿ ಕಡೆಗಳಲ್ಲಿ ಕರ್ನಾಟಕದ ಪ್ರಚಲಿತದಲ್ಲಿ ಇಲ್ಲದ ವೀರರಾದ ಗೇರುಸೊಪ್ಪೆಯ ರಾಣಿ ಚನ್ನಭೈರಾದೇವಿ, ಬನವಾಸಿಯ ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಗಾಂಧಿ ಹರ್ಡೇಕರ್ ಮಂಜಪ್ಪ, ನೆಲಕ್ಕಾಗಿ, ಭಾಷೆಗಾಗಿ ಹೋರಾಡಿದ ಆರ್.ಎಸ್. ಹುಕ್ಕೇರಿಕರ್, ಉಮಾಬಾಯಿ ಕುಂದಾಪುರ ಹಾಗೂ ಕನ್ನಡದ ಕವಿ ಆಲೂರು ವೆಂಕಟರಾವ್ ಅವರ  ಕುರಿತು ಮಾಹಿತಿ ನೀಡುವ 15 ನಿಮಿಷಗಳ ಸಣ್ಣ ನಾಟಕವನ್ನು ರಚಿಸಿ ಜನರ ಮುಂದೆ ಪ್ರಸ್ತುತ ಪಡಿಸಿದರು. ಇತಿಹಾಸ, ಸ್ಪಂದನೆಯ ಗುಣದಿಂದ ದೂರ ಸರಿಯುವ ಯುವ‌ಕ ಯುವತಿಯರ ನಡುವೆ ಈ ತಂಡದ ಕಲಾವಿದರು ‌ಅಚ್ಚರಿ‌ ಮೂಡಿಸಿದರು.

ಹದಿನೈದು ಜನರ ಈ ತಂಡ ದಲ್ಲಿ ಹಲವರು ಕಾಲೇಜು ವಿದ್ಯಾರ್ಥಿಗಳು. ನಾಟಕ ಕ್ಷೇತ್ರಕ್ಕೆ ಹೊಸಬರಾದ ಎಲ್ಲರೂ ಒಂದೇ ದಿನದಲ್ಲಿ ಅಭ್ಯಾಸ ಮಾಡಿ ಧೈರ್ಯದಿಂದ ಜನರ ಮುಂದೆ ನಿಂತಿದ್ದರು. ಅವರುಗಳೇ ಬರೆದು, ನಿರ್ದೇಶಿಸಿದ, ಅಭಿನಯಿಸಿದ ಅವರೆಲ್ಲರ ಶ್ರಮಕ್ಕೆ ನಾಟಕ ವೀಕ್ಷಿಸಿದ ಪ್ರತಿಯೊಬ್ಬರಿಂದ ಉತ್ತಮ ಪ್ರದರ್ಶನ ಇದು ಎಂಬ ಪ್ರತಿಕ್ರಿಯೆ ನೀಡಿದರು‌.  ಚನ್ನಾಭೈರಾದೇವಿ ಕಾದಂಬರಿ ಕರ್ತೃ ಡಾ. ಗಜಾನನ ಶರ್ಮ ಕಾರ್ಯಕ್ರಮ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸದಾಶಿವ ನಗರದ ಹಿರಿಯರೊಬ್ಬರು ವಿಕ್ಜಿಸಿ, ಸದಾಶಿವ ನಗರ ಕ್ಲಬ್ ಗೆ ಅಭಿನಯಿಸಲು ಆಹ್ವಾನಿಸಿ ಗೌರವಿಸಿದರು.

ತಂಡದಲ್ಲಿ ಪ್ರಮೋದ ಹೆಗಡೆ, ಗಣೇಶ, ರಕ್ಷಿತ್, ಸೌಭಾಗ್ಯ, ರಶ್ಮಿತ್, ಶ್ರೀನಿಧಿ, ಕಾರ್ತಿಕ್, ಮಹೇಶ್ವರಿ, ರಚನಾ, ಹರ್ಷಿತಾ, ಐಶ್ವರ್ಯಾ, ಸುನಿತಾ, ರಂಜನಾ ರೇಷ್ಮಾ ಇತರರು ಇದ್ದರು. ಇಂಥದೊಂದು ಜನಜಾಗೃತಿ ರಾಜ್ಯದ ಎಲ್ಲಡೆ‌ ನಡೆಯಬೇಕು ಎಂಬ ಅಭಿಪ್ರಾಯ‌ ಕೂಡ ಕೇಳಿ ಬಂತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.