![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 30, 2022, 7:18 PM IST
ಶಿರಸಿ: ಬೆಂಗಳೂರಿನಲ್ಲಿರುವ ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯ ನೀಡುವ ಪ್ರತಿಷ್ಠಿತ ವಿದ್ಯಾ ವಾಚಸ್ಪತಿ ಪದವಿ (ಡಿ ಲಿಟ್) ನಾಡಿನ ಹೆಸರಾಂತ ವಿದ್ವಾಂಸ ಉಮಾಕಾಂತ ಭಟ್ ಕೆರೇಕೈ ಅವರಿಗ ಪ್ರಕಟವಾಗಿದೆ.
ಬಹುಭಾಷಾ ಪಂಡಿತ, ಪ್ರಸಿದ್ಧ ತಾಳಮದ್ದಲೆ ಅರ್ಥದಾರಿ ಕೆರೇಕೈ ಅವರು ಮೇಲುಕೋಟೆ ಸಂಸ್ಕೃತ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಅನೇಕ ಪತ್ರಿಕೆ ಅಂಕಣಕಾರರಾಗಿ, ಕೃತಿಕಾರರಾಗಿ ಕೂಡ ಪರಿಚಿತರು. ಉಮಾಕಾಂತರು ಸಂಸ್ಕೃತ ಕ್ಷೇತ್ರದಲ್ಲಿ ಸಲ್ಲಿಸಿದ ಅಸಮಾನ್ಯ ಸೇವೆಗೆ ಈ ಪದವಿ ಲಭಿಸಿದೆ.
ಜುಲೈ 9 ರಂದು ಬೆಂಗಳೂರಿನ ರಾಜ ಭವನದಲ್ಲಿ ಉಪರಾಷ್ಟ್ರಪತಿಗಳು ಪದವಿ ಪ್ರದಾನ ಮಾಡಲಿದ್ದಾರೆ ಎಂದು ವಿವಿ ಕುಲಸಚಿವ ಡಾ. ಗಿರೀಶ ಚಂದ್ರ ತಿಳಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.