ದಾಂಡೇಲಿ: ಕಟ್ಟುನಿಟ್ಟಿನ ಕ್ರಮಗಳಿದ್ದರೂ ಸಂಚಾರಿ ನಿಯಮಗಳ ಉಲ್ಲಂಘನೆ
Team Udayavani, Dec 7, 2021, 12:17 PM IST
ದಾಂಡೇಲಿ: ನಗರದಲ್ಲಿ ಸುಗಮ ಸಂಚಾರದ ಹಿತದೃಷ್ಟಿಯಿಂದ ಪಿಎಸೈ ಯಲ್ಲಪ್ಪ.ಎಸ್.ಅವರ ನೇತೃತ್ವದಲ್ಲಿ ನಗರ ಠಾಣೆಯ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಿರುವವರ ಮೇಲೆ ಸೂಕ್ತ ರೀತಿಯಲ್ಲಿ ದಂಡ ವಿಧಿಸಲಾಗುತ್ತಿದೆ.
ಇನ್ನೂ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಕರ್ತವ್ಯನಿರತ ಪೊಲೀಸರು ತಮ್ಮ ಹದ್ದಿನ ಮೊಬೈಲ್ ಕ್ಯಾಮೇರಾದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಫೋಟೋ, ದೃಶ್ಯಾವಳಿಗಳನ್ನು ಸೆರೆ ಹಿಡಿದು, ಸುದ್ದಿಲ್ಲದೆ ಅವರವರ ಮನೆಗೆ ನೋಟಿಸ್ ಕಳುಹಿಸುವ ಪದ್ದತಿಯನ್ನು ರೂಢಿ ಮಾಡಿಕೊಂಡಿದ್ದಾರೆ.
ಇಷ್ಟೆಲ್ಲ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದರೂ, ಸಂಚಾರಿ ನಿಯಮಗಳನ್ನು ಪಾಲಿಸಲು ಕೆಲವೊಬ್ಬರು ಹಿಂದೇಟು ಹಾಕುತ್ತಿದ್ದಾರೆ.
ಅಂದ ಹಾಗೆ ನಗರದ ಕೆ.ಸಿ.ವೃತ್ತದಿಂದ ಕುಳಗಿ ರಸ್ತೆಗೆ ಹೋಗುವ ಆರಂಭದ ನಡು ರಸ್ತೆಯಲ್ಲೆ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಹೋಗಿರುವ ಪುಣ್ಯಾತ್ಮನ ಕಾರ್ಯಕ್ಕೆ ಉದ್ದಂಡ ಬೀಳಬೇಕೊ, ದಂಡ ಹಾಕಬೇಕೊ ಎಂಬ ಪಶ್ನೆ ಎದುರಾದಾಂತಾಗಿದೆ. ಒಟ್ಟಿನಲ್ಲಿ ಇಷ್ಟೆಲ್ಲ ಜಾಗೃತಿ ಮೂಡಿಸಿದರೂ, ಕ್ರಮ ಕೈಗೊಳ್ಳಲಾಗುತ್ತಿದ್ದರೂ ಬೇಜವಾಬ್ದಾರಿ ತನಕ್ಕೆ ದಂಡವೇ ಔಷಧಿ ಅಂತಾರೆ ಪ್ರಜ್ಞಾವಂತ ನಾಗರೀಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.