Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

Team Udayavani, Jul 2, 2024, 2:32 PM IST

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

ಶಿರಸಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚತುಷ್ಪತ ಹಾಗೂ ರಾಷ್ಟ್ರೀಯ ಹೆದ್ದಾರಿ‌ ಕಾಮಗಾರಿಗಳ ವೇಗಕ್ಕೆ ಮನವಿ ಮಾಡಿಕೊಂಡರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾದು ಹೋಗುವ ಭಟ್ಕಳ ಗಡಿಯಿಂದ ಕಾರವಾರದ ಗಡಿಯವರೆಗೆ ಚತುಷ್ಪತ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ ಗೊಳಿಸಬೇಕು. ಹಾಗೂ ಸಾಗರ ಮಾಲಾ ಯೋಜನೆಯಡಿಯಲ್ಲಿ ಮಂಜೂರ ಆದ ಶಿರಸಿ ಕುಮಟಾ, ಶಿರಸಿ ಹಾನಗಲ್ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ ಗೊಳಿಸುವದು ಮತ್ತು ಮಳೆಗಾಲದಲ್ಲಿ ರಸ್ತೆ ನಿರ್ವಹಣೆ ಮಾಡುವದರ ಕುರಿತು ಚರ್ಚಿಸಿ ಮನವಿ ಪತ್ರ ನೀಡಿದರು.

ಇದಕ್ಕೆ ಸ್ಪಂದಿಸಿದ ಸಚಿವರು, ಜಿಲ್ಲೆಯಲ್ಲಿ‌ ನಡೆಯುವ ಕಾಮಗಾರಿಗಳ ವೇಗಗೊಳಿಸಲು ಹಾಗೂ ಅದಕ್ಕೆ ಬೇಕಾದ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: Hubballi: ಪಾಲಿಕೆ ಆಯುಕ್ತರು, ಸಿಬ್ಬಂದಿಗಳಿಂದ ದಾಳಿ… ನಿಷೇಧಿತ ಪ್ಲಾಸ್ಟಿಕ್ ವಶ

ಟಾಪ್ ನ್ಯೂಸ್

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

13-uv-fusion

UV Fusion: ಪ್ರಯತ್ನಂ ಸರ್ವತ್ರ ಸಾಧನಂ

Indian Cricket Team met with PM Narendra Modi

T20 World Cup ಗೆದ್ದ ಭಾರತ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.