Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Team Udayavani, Apr 27, 2024, 12:34 AM IST
ಶಿರಸಿ: ದೇಶದಲ್ಲಿ 250 ಅಭ್ಯರ್ಥಿಗಳನ್ನೂ ನಿಲ್ಲಿಸಲಾಗದ ಕಾಂಗ್ರೆಸ್ 50 ಸ್ಥಾನ ಕೂಡ ಗೆಲ್ಲಲಾಗದ ಸ್ಥಿತಿಯಲ್ಲಿದೆ. ಅಂಥ ಪಕ್ಷ ಪ್ರಣಾಳಿಕೆಯಲ್ಲಿ ಏನು ಭರವಸೆ ಕೊಟ್ಟರೇನು ಪ್ರಯೋಜನ ಎಂದು ಬಿಜೆಪಿ ಅಭ್ಯರ್ಥಿ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಶ್ನಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಈ ಚುನಾವಣೆಯಲ್ಲಿ ಹತಾಶಗೊಂಡಿದೆ. ಹೀಗಾಗಿ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಬಗ್ಗೆ ಪ್ರಸ್ತಾವಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಒಕ್ಕೂಟದ ಪಕ್ಷಗಳು ಪ್ರತ್ಯೇಕ ಪ್ರಣಾಳಿಕೆಗಳನ್ನು ಹೊರಡಿಸುತ್ತಿವೆ ಎಂದು ಟೀಕಿಸಿದರು.
ಹಿಂದುಳಿದ ವರ್ಗದ ಮೀಸಲಾತಿಯನ್ನು ಅಲ್ಪಸಂಖ್ಯಾಕ ಸಮುದಾ ಯಕ್ಕೂ ಹಂಚಿಕೆ ಮಾಡಲಾಗುತ್ತಿದೆ.
ಅಲ್ಪಸಂಖ್ಯಾಕರನ್ನು ಓಲೈಸಿ ಮತ ಗಳಿಸುವ ತಂತ್ರ ನಡೆದಿದೆ ಎಂದು ಆರೋಪಿಸಿದರು.
ನರೇಂದ್ರ ಮೋದಿ ಎ.28ರಂದು ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಭಾಷಣ ಮಾಡಲಿದ್ದಾರೆ. ಸಮಾರಂಭಕ್ಕೆ ಆಗಮಿಸಲು ಮನೆ-ಮನೆಗೆ ಆಮಂತ್ರಣ ನೀಡುತ್ತಿದ್ದೇವೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ, ಮೋದಿ ಅಲೆ ವ್ಯಾಪಕವಾಗಿದೆ. ಮತದಾರರು, ಕಾರ್ಯಕರ್ತರು ಮೋದಿ ಅವರನ್ನು ಇನ್ನೊಮ್ಮೆ ಪ್ರಧಾನಿಯಾಗಿಸಲು ಸಹಕರಿಸಬೇಕು ಎಂದರು.
ಕಾಂಗ್ರೆಸ್ ಸುಳ್ಳನ್ನೇ ಸತ್ಯವಾಗಿಸುತ್ತಿದೆ. ಅಮಾವಾಸ್ಯೆಗೆ ಕಂಡ ಬಾವಿಯಲ್ಲಿ ಮತದಾರರು ಬೀಳಬಾರದು. ನಮ್ಮಲ್ಲಿ ಯಾವುದೇ ಬಣ ಇಲ್ಲ. ಕೇವಲ ಬಿಜೆಪಿ ಬಣ.
-ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.