Shivaram Hebbar ವಿರುದ್ಧ ಕಾಂಗ್ರೆಸ್ ಕಚೇರಿ ಮೇಲೆ ಗೋಡೆ ಬರಹ!
Team Udayavani, Mar 25, 2024, 11:31 PM IST
ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದ ಗೋಡೆಗಳ ಮೇಲೆ “ನಮ್ಮ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ’ ಎಂಬ ಪೋಸ್ಟರ್ ಅಂಟಿಸುವ ಮೂಲಕ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ವದಂತಿಗೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನಿಂದ ಬಿಜೆಪಿಗೆ ಹೋಗಿ ಸಚಿವರಾಗಿದ್ದ ಹೆಬ್ಬಾರ್ ಈಗ ಮತ್ತೆ ಕಾಂಗ್ರೆಸ್ ಬಾಗಿಲು ತಟ್ಟುತ್ತಿರುವುದನ್ನು ಕಾಂಗ್ರೆಸ್ನ ಕೆಲವು ಸಚಿವರು, ಶಾಸಕರು ವಿರೋಧಿಸಿದ್ದರು. ಈಗ ಕಾರ್ಯಕರ್ತರಿಂದಲೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಆಯ್ಕೆ ಬಳಿಕ ಕಾಂಗ್ರೆಸ್ ಸೇರ್ಪಡೆ ವಿಚಾರ ಪ್ರಸ್ತಾವಕ್ಕೆ ಈ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕುತೂಹಲ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.