Yakshagana; ಪ್ರಸಿದ್ಧ ವೇಷಧಾರಿ ಮಹಾದೇವ ಹೆಗಡೆ ಕೆಪ್ಪೆಕೆರೆ ವಿಧಿವಶ

ಸಿದ್ದಿಯ ನೆಲೆಯಲ್ಲಿ ಗುರುತಿಸಲ್ ಪಟ್ಟ ಶ್ರೇಷ್ಠ ಕಲಾವಿದ

Team Udayavani, Jul 10, 2024, 7:55 AM IST

1-yaksha

ಹೊನ್ನಾವರ: ಯಕ್ಷಗಾನದ ರಂಗದ ಬಡಗು ತಿಟ್ಟಿನ ಮೇರು ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ(74) ಮಂಗಳವಾರ ರಾತ್ರಿ (ಜುಲೈ 9) ನಿಧನ ಹೊಂದಿದ್ದಾರೆ.

ಹೊನ್ನಾವರ ತಾಲೂಕಿನ ಹಡಿನಬಾಳ ಎಂಬಲ್ಲಿ 1950ರಲ್ಲಿ ‌ಈಶ್ವರ ಹೆಗಡೆ ಮತ್ತು ಗೋಪಿ ದಂಪತಿಗಳ ಪುತ್ರನಾಗಿ ಜನಿಸಿದ ಮಹಾದೇವ ಹೆಗಡೆಯವರು ತನ್ನ 18ನೇ ವಯಸ್ಸಿನಲ್ಲಿ ಬಣ್ಣದ ಲೋಕ ಪ್ರವೇಶಿಸಿದ್ದರು. ಹೆಗಡೆಯವರ ಕುಟುಂಬವೇ ಯಕ್ಷಗಾನ ರಂಗದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಗಣನೀಯ ಕೊಡುಗೆ ನೀಡಿತ್ತು. ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ  ಹೆಸರಾಂತ ಭಾಗವತರು.

ಯಕ್ಷ ದಿಗ್ಗಜ ಮಹಾಬಲ ಹೆಗಡೆಯವರ ಗರಡಿಯಲ್ಲಿ ಪಳಗಿ ಇಡಗುಂಜಿ,ಮಂದಾರ್ತಿ,  ಶಿರಸಿ, ಕಮಲಶಿಲೆ, ಮುಂತಾದ ಮೇಳಗಳಲ್ಲಿ ದೀರ್ಘ ಕಾಲ ತಿರುಗಾಟ ಮಾಡಿದ್ದರು.

ಭೀಷ್ಮ, ಅಶ್ವತ್ಥಾಮ, ವಲಲ ಮುಂತಾದ ಇವರ ಪಾತ್ರಗಳು ಮಹಾಬಲ ಹೆಗಡೆಯವರಂತೆಯೇ ರಂಗದಲ್ಲಿ ತೋರಿಸಿದ್ದರು. ನಾಯಕ ಪ್ರತಿನಾಯಕ ಎರಡೂ ಪಾತ್ರಗಳನ್ನು ಸಮಾನವಾಗಿ ನಿರ್ವಹಿಸುವ ಸಾಮರ್ಥ್ಯವಿತ್ತು. ಭೀಮ, ವಲಲ, ಸುಗ್ರೀವ, ವಾಲಿ. ರಾಮ, ಮಹೋಗ್ರ, ಜಮದಗ್ನಿ, ರಾವಣ, ಮಾಗದ, ಹರಿಶ್ಚಂದ್ರ, ವಿಶ್ವಾಮಿತ್ರ ಮುಂತಾದ ಪಾತ್ರಗಳ ಮೂಲಕ ಖ್ಯಾತರಾಗಿದ್ದರು.

ಹಂತ ಹಂತವಾಗಿ ಬೆಳೆದು ಬಂದ ಇವರು  ಸ್ತ್ರೀವೇಷ, ಬಣ್ಣದ ವೇಷಗಳನ್ನು ಸಹ ಮಾಡಿದ್ದರು. 40 ಕ್ಕೂ ಹೆಚ್ಚು ವರ್ಷ ವರ್ಷ ಕಲಾಸೇವೆ ಮಾಡಿದ್ದರು. ಮಂದಾರ್ತಿ ಮೇಳದ ಪ್ರಧಾನ ವೇಷದಾರಿಯಾಗಿ ಸೇವೆ ಸಲ್ಲಿಸಿದ್ದರು. ಸದಾ ಹಸನ್ಮುಖಿಯಾಗಿ ಸರ್ವ ಕಲಾವಿದರ ನೆಚ್ಚಿನವರಾಗಿದ್ದರು. ಶಿರಸಿ ಮಾರಿಕಾಂಬ ಮೇಳವನ್ನು ಎರಡು ವರುಷ ಸಂಚಾಲಕರಾಗಿ ನಡೆಸಿದ್ದರು.

ಗುರುವಾಗಿಯೂ ನೂರಾರು ಕಲಾವಿದರನ್ನು ರಂಗಕ್ಕೆ ನೀಡಿದ್ದರು. ಹಲವಾರು ಸಂಘ ಸಂಸ್ಥೆಗಳ ಬಿರುದು ಮತ್ತು ಸಮ್ಮಾನಕ್ಕೆ ಭಾಜನರಾಗಿರಿದ್ದರು. ಪತ್ನಿ ಶಾರದೆ, ನಾಲ್ವರು ಪುತ್ರರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

CM-Sidda

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.