ಯಲ್ಲಾಪುರ: ಅಪರಿಚಿತ ವಾಹನ ಢಿಕ್ಕಿಯಾಗಿ ಬೈಕ್ ಸವಾರ ಸಾವು; ನೇತ್ರದಾನ
ಪರಾರಿಯಾದ ವಾಹನ ಪೋಲಿಸರಿಂದ ಪತ್ತೆ
Team Udayavani, Aug 27, 2022, 9:51 PM IST
ಯಲ್ಲಾಪುರ : ಬೈಕ್ ಸವಾರನಿಗೆ ಅಪರಿಚಿತ ವಾಹನವೊಂದು ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆದ್ದಾರಿ 63 ರ ಶೀರ್ಲೆ ಕ್ರಾಸ್ ಬಳಿ ಶನಿವಾರ ನಡೆದಿದೆ.
ಅರಬೈಲ್ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆ ಹೋಗುವ ವಾಹನ ಡಿಕ್ಕಿಪಡಿಸಿದೆ. ಬೈಕ್ ನಲ್ಲಿ ಬರುತ್ತಿದ್ದ ಗುರುಪ್ರಸಾದ ರಾಮಚಂದ್ರ ಗಾಂವ್ಕಾರ್ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಢಿಕ್ಕಿಯಾದ ವಾಹನ ಸ್ಥಳದಲ್ಲಿ ನಿಲ್ಲದೆ ಪರಾರಿಯಾಗಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪರಾರಿಯಾದ ವಾಹನವನ್ನು ಪೋಲಿಸರು ಪತ್ತೆ ಹಚ್ಚಿದ್ದಾರೆ.
ನೇತ್ರ ದಾನ
ಅಪಘಾತದಲ್ಲಿ ಭಾರೀ ಪೆಟ್ಟಿನಿಂದ ತಲೆಗೆ ಕಣ್ಣಿಗೆ ಪೆಟ್ಟು ಬಿದ್ದಿತ್ತು. ಅವರ ತಾಯಿಯ ಕೋರಿಕೆಯಂತೆ ನೇತ್ರದಾನ ಮಾಡುವದಕ್ಕೆ ಮುಂದಾದರೂ ಒಂದು ಕಣ್ಣಿಗೆ ಬಲವಾದ ಪೆಟ್ಟುಬಿದ್ದ ಕಾರಣ ಕೊನೆಯಲ್ಲಿ ಒಂದು ಕಣ್ಣು ಮಾತ್ರ ಸುಸ್ಥಿತಿಯಲ್ಲಿತ್ತು ಆ ಕಣ್ಣನ್ನು ದಾನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.