![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 10, 2024, 10:01 PM IST
ಯಲ್ಲಾಪುರ: ಗಾಂಜಾ ಮಾರಾಟ ಮಾಡುತ್ತಿದ್ದ ಐವರನ್ನು ಯಲ್ಲಾಪುರದ ಪೋಲಿಸರು ಬಂಧಿಸಿದ್ದಾರೆ.
ಯಲ್ಲಾಪುರದ ಪಟ್ಟಣದ ಸೈಯ್ಯದ ನಯೀಮ್,ಆದೀಲ್ ಮೀರ್ ಅದಂ,ಪವನ ಬನ್ಸೊಡೆ,ಮಲ್ಲಿಕ್ ರಿಹಾನ್,ಮಾಲು ಲಾಂಬೋರೆ ಬಂಧಿತ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ನಡೆಸಿ ರಾಜ್ಯ ಹೆದ್ದಾರಿ ತಾಟವಾಳದಲ್ಲಿ ಐವರಿಗೆ ಸೆರೆ ಹಿಡಿದಿದ್ದಾರೆ.
ಬಂಧಿತರಿಂದ 10 ಸಾವಿರ ರೂ ಮೌಕ್ಯ ಗಾಂಜಾ,2600 ರೂ ನಗದು ಹಣ,20 ಸಾವಿರ ಮೌಲ್ಯದ ನಾಲ್ಕು ಮೊಬೈಲ್,ನಾಲ್ಕು ಲಕ್ಷ ಮೌಲ್ಯದ ಹುಂಡೈ ಕಾರು ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಸಿಪಿಐ ರಮೇಶ ಮಾರ್ಗದರ್ಶನದಲ್ಲಿ ಪಿಎಸ್ ಐ ನಿರಂಜನ ಹೆಗಡೆ,ಸಿದ್ದು ಗುಡಿ, ವಿನೋದರಾಜ್,ನಸ್ರೀನ್ ತಾಜ್, ಸಿಬಂದಿಗಳಾದ ವಿಟ್ಠಲ,ಬಸವರಾಜ ಹಗರಿ,ಶಫೀ,ರಾಘವೇಂದ್ರ ನಾಯ್ಕ್,ಗಿರೀಶ ಲಮಾಣಿ,ಪರಶುಕಾಳೆ,ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.