ಯಲ್ಲಾಪುರ: ಬ್ಯಾಂಕ್‌ ಸಿಬ್ಬಂದಿಯಿಂದಲೇ ಕೋಟ್ಯಾಂತರ ರೂ. ಪಂಗನಾಮ

Team Udayavani, Sep 20, 2022, 10:13 AM IST

5

ಯಲ್ಲಾಪುರ: ಇಲ್ಲಿನ ಖಾಸಗಿ ಬ್ಯಾಂಕ್‌ ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್‌ ಒಬ್ಬರು 2.69 ಕೋಟಿ ರೂ. ಲಪಟಾಯಿಸಿ ಪರಾರಿಯಾದ ಘಟನೆ ನಡೆದಿದೆ.

ಖಾಸಗಿ ಬ್ಯಾಂಕ್‌ನ ಅಸಿಸ್ಟೆಂಟ್ ಮ್ಯಾನೇಜರ್‌ ಆಗಿದ್ದ ಕುಮಾರ ಕೃಷ್ಣಮೂರ್ತಿ ಬೋನಾಲ್ ಅವರು ತಾವು ಕಾರ್ಯ ನಿರ್ವಹಿಸುತ್ತಿದ್ದ ಬ್ಯಾಂಕ್‌ ನಲ್ಲಿಯೇ ಈ ಕೃತ್ಯ ಎಸಗಿದ್ದು, ಪೋಲಿಸರು ವಶಕ್ಕೆ  ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈತ ಬ್ಯಾಂಕಿಗೆ ಮೋಸ ಮಾಡಿರುವ ಬಗ್ಗೆ ವ್ಯವಸ್ಥಾಪಕರು ಕೆಲ ದಿನಗಳ ಹಿಂದೆ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆ ಸಿಪಿಐ ಸುರೇಶ ಯೆಳ್ಳೂರು ನೇತೃತ್ವದಲ್ಲಿ ಕಾಣೆಯಾಗಿದ್ದ ಬ್ಯಾಂಕ್‌ ಸಿಬಂದಿ ಪತ್ತೆಗೆ ಬಲೆ ಬೀಸಿದ್ದರು.

ಆಂದ್ರದ ಅನಂತಪುರ ಜಿಲ್ಲೆಯ ಸಿಂಡಿಕೇಟ್ ನಗರದ ನಿವಾಸಿ ಕುಮಾರ ಕೃಷ್ಣಮೂರ್ತಿ ಬೋನಾಲ್ ಬ್ಯಾಂಕಿನ ಹಣವನ್ನು ತನ್ನ ಹೆಂಡತಿ ರೇವತಿ ಪ್ರಿಯಾಂಕ ಇವರ ಹೆಸರಿ ಬ್ಯಾಂಕ್‌ ಖಾತೆಗೆ ವರ್ಗಾಯಿಸುತ್ತಿದ್ದ. ಈತನನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಪ್ರಕರಣದ ಬಗ್ಗೆ ಆತನ ಹೇಳಿಕೆ ಪ್ರಕಾರ, ಆನ್ಲೈನ್ ಗೇಮ್ ನಲ್ಲಿ ಈ ಎಲ್ಲಾ ಹಣ ಕಳೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಹಂತ ಹಂತವಾಗಿ ಬ್ಯಾಂಕಿನಲ್ಲಿ ಬೇರೆಯವರ ಪಿನ್ ಬಳಸಿ ಹಣ ಲಪಟಾಯಿಸಿದ್ದಾನೆ. ಇದಕ್ಕಾಗಿ ಸುಮಾರು ಮೂರು ತಿಂಗಳಿಂದ ಸ್ವಲ್ಪ ಸ್ವಲ್ಪವೇ ಹಣವನ್ನು ಏಪ್ರಿಲ್ ನಿಂದ ಸೆ. 5ರ ಒಳಗಿನ ಅವಧಿಯಲ್ಲಿ ಲಪಟಾಯಿಸಿದ್ದಾನೆ ಎಂಬುದು ಬೆಳಕಿಗೆ ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ವಿಚಾರಣೆ ಸಮಯದಲ್ಲಿ ಸತ್ಯಾಸತ್ಯತೆ ಹೊರಬರಬೇಕಾಗಿದೆ.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.