Yellapur: ನೇಣು ಬಿಗಿದ ಸ್ಥಿತಿಯಲ್ಲಿ ವನಪಾಲಕನ ಶವ ಪತ್ತೆ
Team Udayavani, Nov 19, 2023, 11:25 PM IST
ಯಲ್ಲಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ವನಪಾಲಕನ ಶವವೊಂದು ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ರವಿವಾರ ದೊರೆತಿದೆ.
ಇಡಗುಂದಿ ವಲಯದ ವನಪಾಲಕ ಕೇಶವ ಓಮಯ್ಯ ಮೇಸ್ತ (36) ದೊರೆತ ಶವವಾಗಿದ್ದು ಇವರು ರವಿವಾರ ಬೆಳಗ್ಗೆ ಮನೆಯಿಂದ ಹೋದವರು ಮಧ್ಯಾಹ್ನ ಮನೆಗೆ ಬಾರದಾಗ ಹುಡುಕಾಡಿದಾಗ ಇಡಗುಂದಿ ಸಮೀಪದ ಮುಂಡಗೆಜಡ್ಡಿ ಅರಣ್ಯದಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ದೊರೆತಿದೆ.
ನೇಣಿನ ಸ್ಥಿತಿ ನೋಡಿದರೆ ಇದು ಮೇಲ್ನೋಟಕ್ಕೆ ಕೊಲೆ ಅನಿಸಿದೆ.ಅತ್ಯಂತ ಸಣ್ಣ ಬಳ್ಳಿ ಈತನ ಕೊರಳಲ್ಲಿ ಕಂಡುಬಂದಿದ್ದು ಯಾರೋ ಅರಣ್ಯಗಳ್ಳ ದುಷ್ಕರ್ಮಿಗಳು ಯಾವುದೋ ಕಾರಣಕ್ಕೆ ಇವರನ್ನು ಕೊಂದು ನೇತು ಹಾಕಿರಬಹುದೆಂದು ತರ್ಕಿಸಲಾಗುತ್ತಿದೆ. ಈ ಪ್ರದೇಶದಲ್ಲಿ ಮರಗಳ ಕಳ್ಳ ಸಾಗಾಣಿಕೆ ಯಾಗುತ್ತಿತ್ತೆಂಬ ಗುಮಾನಿಯೂ ಇದೆ.ಎರಡು ವರ್ಷದ ಹಿಂದೆ ಈ ವಲಯದಲ್ಲಿ ವಾಚಮನ್ ನೊಬ್ಬರ ದಾರುಣ ಹತ್ಯೆಯೂ ಆಗಿತ್ತೆಂಬುದು ಉಲ್ಲೇಖನೀಯ.
ಈ ಸಾವಿನ ಬಗ್ಗೆ ದೂರು ನೀಡಿದ ಸಹೋದರ ಉದಯ ಮೇಸ್ತ, ಸಾವಿನ ಬಗ್ಗೆ ಸಂಶಯವಿದೆ. ಸಾವಿನ ಕುರಿತಾಗಿ ಸರಿಯಾದ ತನಿಖೆಯಾಗಬೇಕೆಂದು ಪೋಲಿಸ್ ದೂರಿನಲ್ಲಿ ತಿಳಿಸಿದ್ದಾರೆ.ಏನಿದ್ದರೂ ಪೋಲಿಸರ ತನಿಖೆಯಿಂದ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಸತ್ಯ ಹೊರಬೀಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.