Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ


Team Udayavani, Sep 18, 2024, 10:03 AM IST

2-yellapur

ಯಲ್ಲಾಪುರ: ಲಾರಿಯೊಂದು ಪಲ್ಟಿಯಾಗಿ ಬಿದ್ದ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಗುಳ್ಳಾಪುರ ಬಳಿ ಚಿಕ್ಕುಮನೆ ತಿರುವಿನಲ್ಲಿ ಸೆ.18ರ ಬುಧವಾರ ನಡೆದಿದೆ.

ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಲಾರಿ, ಹೆದ್ದಾರಿಯಲ್ಲಿದ್ದ ಭಾರೀ ಗಾತ್ರದ ಹೊಂಡದಲ್ಲಿ ಇಳಿದ ಕಾರಣ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ.

ಘಟನೆಯ ಪರಿಣಾಮ ಯಾವುದೇ ಪ್ರಾಣಾಪಾಯವಾಗಿಲ್ಲ. ಲಾರಿ ‌ಜಖಂಗೊಂಡಿದೆ.

ಇಲ್ಲಿ ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ ಬಿದ್ದಿದ್ದು, ಇದೇ ಕಾರಣಕ್ಕೆ ಕೆಲ ದಿನದ ಹಿಂದೆ ಗುಜರಾತಿನ ಲಾರಿಯೊಂದು ಇದೇ ಸ್ಥಳದಲ್ಲಿ ಪಲ್ಟಿಯಾಗಿ ಬಿದ್ದಿತ್ತು.

ಬೈಕ್ ಸವಾರರು, 4 ಚಕ್ರದ ಸಣ್ಣ ವಾಹನ ಸವಾರರು ಈ ದಾರಿಯಲ್ಲಿ ಸಂಚರಿಸುವಾಗ ಈ ಹೊಂಡ ಅಪಾಯವನ್ನು ಆಹ್ವಾನಿಸುತ್ತಿದೆ. ಕೂಡಲೇ ಹೊಂಡ ಮುಚ್ಚಿ ಪ್ರಾ ಣಹಾನಿ ತಡೆಯುವಂತೆ ಸಾರ್ವಜನಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.