ಯುವ ಕಲಾವಿದೆ ಮೇಘನಾ ಹೆಗಡೆ ಕೇಂದ್ರ ಪುರಸ್ಕಾರ
Team Udayavani, Jul 12, 2023, 8:59 PM IST
ಶಿರಸಿ: ಯುವ ಸಿತಾರ್ ಹಾಗೂ ರುದ್ರವೀಣಾ ವಾದಕಿ ಮೇಘನಾ ಹೆಗಡೆ ಅವರಿಗೆ ಭಾರತ ಸರಕಾರ ನೀಡುವ ವಿದ್ಯಾರ್ಥಿ ವೇತನ ಪುರಸ್ಕಾರ ಪ್ರಕಟವಾಗಿದೆ.
ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ (ಸಿಸಿಆರ್ಟಿ) ನಡೆಸಿದ 2021 22ನೇ ಸಾಲಿನ ಯುವ ಪ್ರತಿಭಾ ಶೋಧದ ಸಂಗೀತ ವಿಭಾಗದಲ್ಲಿ ಈ ಆಯ್ಕೆಗೆ ಭಾಜನಳಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಏಕೈಕ ವಿದ್ಯಾರ್ಥಿಯಾಗಿ ಸಂಗೀತ ವಿಭಾಗದಲ್ಲಿ ಆಯ್ಕೆ ಆದ ಮೇಘನಾ ಹೆಗಡೆ ಕಳೆದ ಒಂಬತ್ತು ವರ್ಷಗಳಿಂದ ಪ್ರಸಿದ್ಧ ರುದ್ರ ವೀಣಾ ವಾದಕ ಪಂಡಿತ್ ಆರ್.ವಿ. ಹೆಗಡೆ ಅವರ ಶಿಷ್ಯರಾಗಿ ಸಿತಾರ್ ಹಾಗೂ 6 ವರ್ಷದಿಂದ ರುದ್ರವೀಣೆ ಅಭ್ಯಾಸ ಮಾಡುತ್ತಿದ್ದಾರೆ.
ಇವರು ನಗರದ ಮಾನಸಾ ಪೇಪರ್ಸನ ಪರಮೇಶ್ವರ ಹೆಗಡೆ ಹಾಗೂ ಪಾರ್ವತಿ ಹೆಗಡೆ ಪುತ್ರಿ. ಪ್ರಸಕ್ತ ರುದ್ರವೀಣೆಯಲ್ಲಿ ಈ ಸಾಧನೆ ಮಾಡಿದ ದೇಶದ ಏಕೈಕ ಪ್ರತಿಭೆ ಆಗಿರುವದು ವಿಶೇಷವಾಗಿದೆ ಪ್ರಸ್ತುತ ಮೇಘನಾ ಅವರು ಎಂಇಎಸ್ ಚೈತನ್ಯ ಪಿಯು ಕಾಲೇಜಿನಲ್ಲಿ ಉಪನ್ಯಾಸಕಿ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana; ಯಕ್ಷಗಾನದಲ್ಲಿ ಮೊದಲ ಬಾರಿ ಮಂಥರೆಯಾಗಿ ಮಿಂಚಿದ ಖ್ಯಾತ ನಟಿ ಉಮಾಶ್ರೀ
ಮೊದಲ ಬಾರಿಗೆ ಯಕ್ಷಗಾನ ಕ್ಷೇತ್ರಕ್ಕೆ ಪ್ರವೇಶಿಸಲಿರುವ ನಟಿ ಉಮಾಶ್ರೀ
ಮುಂಡಗೋಡ: ವಿಜೃಂಭಣೆಯ ಬಾಣಂತಿದೇವಿ ಜಾತ್ರೆ -ವಿಶೇಷ ಪೂಜೆ-ಹರಕೆ ಸಲ್ಲಿಕೆ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Sirsi: ಟ್ರಾಫಿಕ್ ಪೊಲೀಸ್ ಠಾಣಾ ಕಟ್ಟಡ ಪರಿಶೀಲಿಸಿದ ಎಸ್ಪಿ ನಾರಾಯಣ
MUST WATCH
ಹೊಸ ಸೇರ್ಪಡೆ
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.