ಬಿಜೆಪಿ ಕಾರ್ಯಕಾರಣಿಗೆ ಚಾಲನೆ

ಶಾಸಕರು, ಸಚಿವರು ಸೇರಿ 650 ಜನ ಭಾಗಿ

Team Udayavani, Apr 17, 2022, 2:32 PM IST

chende

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಎರಡು ದಿನಗಳ ಕಾಲ ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಶನಿವಾರ ಅಧಿಕೃತ ಚಾಲನೆ ದೊರೆತಿದೆ.

ಮಧ್ಯಾಹ್ನ 2.40ರ ವೇಳೆಗೆ ಧ್ವಜಾರೋಹಣ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಕಾರ್ಯಕಾರಿಣಿಗೆ ಅಧಿಕೃತವಾಗಿ ಚಾಲನೆ ನೀಡಿದರು.

ನಗರದ ಭಟ್ರಹಳ್ಳಿ ಆಂಜನೇಯ ದೇವಾಲಯದ ಬಯಲು ಪ್ರದೇಶದಲ್ಲಿ ಕಾರ್ಯಕಾರಿಣಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ, ಬಿ ಎಲ್‌ ಸಂತೋಷ್‌, ಸಿಟಿ ರವಿ, ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಜಗದೀಶ ಶೆಟ್ಟರ್‌, ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು, ಬಿಸಿ ನಾಗೇಶ್, ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ, ಬಿ.ವೈ. ರಾಘವೇಂದ್ರ ಸೇರಿದಂತೆ ಹಲವು ನಾಯಕರು ಧ್ವಜಾರೋಹಣ ಸಮಾರಂಭದಲ್ಲಿ ಭಾಗಿಯಾಗಿದರು.

ರಾಜ್ಯದ ಬಿಜೆಪಿ ಶಾಸಕರು, ಸಚಿವರು ಸೇರಿದಂತೆ ಸುಮಾರು 650 ಜನರು ಪಾಲ್ಗೊಂಡಿದ್ದಾರೆ. ಇದರ ನಡುವೆ ಬಿಜೆಪಿಯ ಒಳ ನಿರ್ಧಾರಗಳ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲವೂ ಹೆಚ್ಚಾಗಿದೆ. ಇದಕ್ಕೂ ಮೊದಲು ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯ ವೇದಿಕೆ ಮುಂಭಾಗದಲ್ಲಿ ಡೊಳ್ಳು ಕುಣಿತ, ವಿವಿಧ ಕಲಾ ತಂಡಗಳು, ಜಾನಪದ ಕಲಾವಿದರು ತಮ್ಮ ಕಲಾ ಪ್ರದರ್ಶನದ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ವಾಗತ ಕೋರಿದರು.

ಸಮಾರೋಪದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಾಲ್ಗೊಳ್ಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಕೆಲವು ಮಂತ್ರಿಗಳ ರಾಜೀನಾಮೆ ಪಡೆದು ಹೊಸಮುಖಗಳಿಗೆ ಅವಕಾಶ ಸೇರಿದಂತೆ ಹಲವು ಪ್ರಮುಖ ವಿಚಾರಗಳು ನಾಳೆ ಚರ್ಚೆಯಾಗುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದಕ್ಕೂ ಮುನ್ನ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರ ತಪ್ಪಿಲ್ಲ. ಯಾರನ್ನು ಕೇಳಿ ನಾಲ್ಕು ಕೋಟಿ ರೂಪಾಯಿಗಳ ಕಾಮಗಾರಿ ನಡೆಸಿದ್ದಾರೆ. ಈ ಬೆಳವಣಿಗೆ ಹಿಂದೆ ಕಾಂಗ್ರೆಸ್‌ನವರ ಕೈವಾಡ ಇದೆ ಆರೋಪಿಸಿದರು.

ಟಾಪ್ ನ್ಯೂಸ್

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

1-hampi-1

Deepawali; ಸರಣಿ‌ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!

16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ

Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.