ಹಂಪಿಗೆ ಬ್ರಿಗೇಡಿಯರ್‌ ಚೌಧರಿ ಭೇಟಿ

Team Udayavani, Apr 1, 2022, 5:31 PM IST

hampi

ಹೊಸಪೇಟೆ: ಭಾರತೀಯ ಸೇನಾ ಪಟೆ ಬ್ರಿಗೇಡಿಯರ್‌ ನವೀನ್‌ ಎನ್‌. ರೋಹಿತ್‌ ಚೌಧರಿ ದಂಪತಿ ಗುರುವಾರ ವಿಶ್ವವಿಖ್ಯಾತ ಹಂಪಿಗೆ ಭೇಟಿ ನೀಡಿ ಪ್ರಸಿದ್ಧ ಸ್ಮಾರಕಗಳನ್ನು ವೀಕ್ಷಿಸಿದರು.

ಐತಿಹಾಸಿಕ ವಿರೂಪಾಕ್ಷೇಶ್ವರ ದೇಗುಲಕ್ಕೆ ಭೇಟಿ ನೀಡಿದ ಅವರು, ವಿರೂಪಾಕ್ಷ, ಪಂಪಾದೇವಿ ಹಾಗೂ ಭುವನೇಶ್ವರಿ ದೇವಿ ದರ್ಶನ ಪಡೆದರು. ಬಳಿಕ ಹೇಮಕೂಟ, ಸಾಸಿವೆಕಾಳು ಗಣೇಶ, ಉಗ್ರ ನರಸಿಂಹ, ಬಡವಿಲಿಂಗ, ಕಮಲ್‌ ಮಹಲ್‌, ಗಜಶಾಲೆ, ರಾಜ ಪ್ರಾಂಗಣ, ರಾಣಿಸ್ನಾನ ಗೃಹ, ಮಹಾನವಮಿ ದಿಬ್ಬ, ಹಜಾರರಾಮ ದೇವಾಲಯ, ವಿಜಯ ವಿಠಲ ದೇವಸ್ಥಾನ ವೀಕ್ಷಿಸಿದರು. ಶಿಲ್ಪಕಲಾ ವೈಭವದ ಬೆರಗನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದರು.

ಈ ವೇಳೆ ಪ್ರತಿಕ್ರಿಯಿಸಿದ ಬ್ರಿಗೇಡಿಯರ್‌ ರೋಹಿತ್‌ ಚೌದರಿ, ಭಾರತ ಮತ್ತು ಜಪಾನ್‌ ಜಂಟಿ ಸಮರಾಭ್ಯಾಸ ಮುಗಿದ ನಂತರ ಹಂಪಿ ವೀಕ್ಷಿಸಬೇಕೆಂದಿದ್ದೆ. ಅದರಂತೆ ಇದೀಗ ಹಂಪಿಗೆ ಆಗಮಿಸಿ ಪುರಾತನ ಶ್ರೀಮಂತ ಶಿಲ್ಪ ಕೆತ್ತನೆ ನೋಡಿದ್ದೇನೆ. ವಿಜಯನಗರ ಸಾಮ್ರಾಜ್ಯದ ರಾಜ್ಯಧಾನಿ ಹಂಪಿ ಕುರಿತು ಕೇಳಿ ತಿಳಿದುಕೊಂಡಿದ್ದೆ. ಇದೀಗ ಕಣ್ಣಾರೆ ಕಂಡು ಸಂತೋಷವಾಯಿತು ಎಂದರು.

ಬ್ರಿಗೇಡಿಯರ್‌ ರೋಹಿತ್‌ ಚೌಧರಿ ಅವರಿಗೆ ವಿರೂಪಾಕ್ಷಿ ಅವರು ಗೈಡ್‌ ಮಾಡುವ ಮೂಲಕ ಹಂಪಿಯ ಶ್ರೀಮಂತರ ಪರಂಪರೆ, ಸಂಸ್ಕೃತಿ ಹಾಗೂ ಕಲಾವೈಭವವನ್ನು ವಿವರಿಸಿದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Harapanahalli: ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

1-gggggggg

Hagaribommanahalli; ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾ*ವು

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

4-

Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.