ಆ. 9 ರಿಂದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ; ತಾಲೂಕು ಮಟ್ಟದಲ್ಲಿ ಕೆಡಿಪಿ ಸಭೆ


Team Udayavani, Jul 18, 2023, 8:11 PM IST

ಆ. 9 ರಿಂದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ; ತಾಲೂಕು ಮಟ್ಟದಲ್ಲಿ ಕೆಡಿಪಿ ಸಭೆ

ಹೊಸಪೇಟೆ :ವಿಜಯನಗರ ನೂತನ ಜಿಲ್ಲಾಧಿಕಾರಿ ದಿವಾಕರ್ ಅವರು, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಬೆಂಗಳೂರಿನಲ್ಲಿ ಮಂಗಳವಾರ ಭೇಟಿ ಮಾಡಿ ಚರ್ಚಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಸಚಿವರು ಶುಭ ಕೋರಿದರು.ಆ. 9 ರಿಂದ 15 ರವರೆಗೆ ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡಲಿದ್ದು, ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ನಡೆಸಲಿದ್ದು ಆ. 9 ರಂದು ಹೊಸಪೇಟೆ ತಾಲೂಕು ಕೆಡಿಪಿ ಸಭೆ ನಿಗದಿಯಾಗಿದೆ.

ಈ ಮಧ್ಯೆ ವಿಧಾನಮಂಡಲ ಅಧಿವೇಶನ ನಡುವೆಯೇ ವಿಕಾಸಸೌಧದಲ್ಲಿ ವಿಜಯನಗರ ಜಿಲ್ಲೆಯ ಶಾಸಕರ ಸಭೆ ನಡೆಸಿ ನೂತನ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಕೋರಲು ತೀರ್ಮಾನಿಸಲಾಗಿದೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sriramulu

BJP: ರಾಜ್ಯಾಧ್ಯಕ್ಷನಾಗಿ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಸಿದ್ಧ: ಶ್ರೀರಾಮುಲು

HK-Patil

Hampi Tourism: ಪ್ರವಾಸೋದ್ಯಮ ಇಲಾಖೆ; 27 ಬೃಹತ್‌ ಯೋಜನೆಗಳಿಗೆ ಅಸ್ತು

1-mantra

Hampi; ಶ್ರೀನರಹರಿ ತೀರ್ಥರ ಸನ್ನಿಧಿ: ಮಂತ್ರಾಲಯ ಮಠದಿಂದ ಉತ್ತರಾರಾಧನೆ

13-hampi

Hospete: ಹಂಪಿ ವಿರೂಪಾಕ್ಷನ ಆನೆ ಲಕ್ಮೀ ಭಕ್ತರಿಂದ ದೂರ!

9-hospete

Hospete: ಮಕರ ಸಂಕ್ರಾತಿ: ಅಯ್ಯಪ್ಪನಿಗೆ ವಿಶೇಷ ಪೂಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.