ಲಾರಿ ಕಳ್ಳತನ: ಆರೋಪಿ ಬಂಧನ
Team Udayavani, Mar 31, 2022, 3:07 PM IST
ಹೊಸಪೇಟೆ: ನಗರದ ಹೊರವಲಯದ ಕಾರಿಗನೂರು ಗ್ರಾಮದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಲಾರಿಯನ್ನು ಕಳವು ಮಾಡಿದ್ದ ಆರೋಪಿಯನ್ನು ಗ್ರಾಮೀಣ ಠಾಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕ್ಯಾತನಹಳ್ಳಿಯ ನಿವಾಸಿ ಆರ್.ತಿಪ್ಪೇಸ್ವಾಮಿ (24) ಬಂಧಿತ ಆರೋಪಿ.
ಮಾ. 29ರಂದು ಟಿಪ್ಪರ್ ಲಾರಿ ಕಳವು ಮಾಡಿಕೊಂಡು ಹೋಗಿದ್ದು, ಈ ಕುರಿತು ಲಾರಿ ಮಾಲೀಕರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ಕೈಗೊಂಡ ಪೊಲೀಸರು 24 ಗಂಟೆಗಳ ಒಳಗೆ ತಾಲೂಕಿನ ಮರಿಯಮ್ಮನಹಳ್ಳಿ ಸಮೀಪದ ಗರಗ ನಾಗಲಾಪುರ ರಸ್ತೆಯಲ್ಲಿ ಆರೋಪಿಯನ್ನು 10 ಲಕ್ಷ ರು. ಮೌಲ್ಯದ ಲಾರಿ ಸಮೇತ ವಶಕ್ಕೆ ಪಡೆದಿದ್ದು, ಲಾರಿ ಕಳವು ಮಾಡಿರುವ ಕುರಿತು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಿಐ ಶ್ರೀನಿವಾಸ್ ಮೇಟಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬಿ. ರಾಘವೇಂದ್ರ, ಕೊಟ್ರೇಶ್ ಏಳಬೆಂಚಿ, ಜೆ.ಕೊಟ್ರೇಶ್, ಅಡಿವೆಪ್ಪ, ಪ್ರಕಾಶ್, ಬಂಡಿಮೇಗಳ ನಾಗರಾಜ, ಕೆ.ಸುಭಾಸ್, ಆನಂದಗೌಡ ಕಾರ್ಯಾಚರಣೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.