G-20 ಸಾಂಸ್ಕೃತಿಕ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ
Team Udayavani, Jul 10, 2023, 12:07 PM IST
ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಲ್ಲಿ ನಡೆಯುವ ಜಿ- 20 ಸಾಂಸ್ಕೃತಿಕ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜು.10ರ ಸೋಮವಾರ ಚಾಲನೆ ನೀಡಿದರು.
ಹಂಪಿಯ ಇವಾಲ್ಯೂ ಬ್ಯಾಕ್ ಹೊಟೇಲ್ ನಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಸಭೆಯ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು.
ಸಾಂಸ್ಕೃತಿಕ ಸಭೆ ಬಳಿಕ ಎರಡು ಸಭೆಗಳನ್ನು ನಡೆಸಲಿದ್ದಾರೆ. 4 ಗಂಟೆಯವರೆಗೆ ಸಭೆ ನಡೆಸಿ ಬಳಿಕ ಹಂಪಿಗೆ ಆಗಮಿಸಿ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ಬಸವಣ್ಣ ಮಂಟಪದ ಬಳಿ ಸಂಜೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ವೀಕ್ಷಣೆ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.