![Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…](https://www.udayavani.com/wp-content/uploads/2025/02/leopard-415x234.jpg)
![Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…](https://www.udayavani.com/wp-content/uploads/2025/02/leopard-415x234.jpg)
Team Udayavani, Oct 11, 2024, 12:24 AM IST
ವಿಜಯನಗರ: ವಕ್ಫ್ ಆಸ್ತಿ ಸರಕಾರದ್ದಲ್ಲ, ದಾನಿಗಳು ನೀಡಿದ್ದು. ಇದು ದೇವರ ಆಸ್ತಿಯಾಗಿದೆಯೇ ಹೊರತು ಯಾರಪ್ಪನ ಆಸ್ತಿಯಲ್ಲ ಎಂಬುದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಮುಜರಾಯಿ ಇಲಾಖೆಗೆ ಸೇರಿದ 680 ಎಕರೆ ಜಾಗವನ್ನು ಒತ್ತುವರಿ ಮಾಡಲಾಗಿದೆ. ಎರಡು ಬಾರಿ ಸಚಿವರಾದ ಸಿ.ಟಿ. ರವಿ ಅದನ್ನು ಸರಿಪಡಿಸದೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅದನ್ನೂ ನಾನೇ ಸರಿ ಮಾಡಿಕೊಡುತ್ತೇನೆ ಎಂದರು.
Mangaluru: ಕಥೊಲಿಕ್ ಸಭಾ ಕೇಂದ್ರೀಯ ಮಾಜಿ ಅಧ್ಯಕ್ಷ ಕಾಶ್ಮೀರ್ ಮಿನೇಜಸ್ ಇನ್ನಿಲ್ಲ
Sullia: ಪಯಸ್ವಿನಿಯಲ್ಲಿ ಮೀನುಗಳ ಸಾವು; ವರದಿಗೆ ಸೂಚನೆ
Raju James Bond: ಗ್ಯಾಪ್ ಬಳಿಕ ಸಿನಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಮೋಹಕ ತಾರೆ ರಮ್ಯಾ
Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…
Jamui: ಸಾಲ ರಿಕವರಿಗೆ ಬಂದ ಏಜೆಂಟ್ ನನ್ನೇ ಮದುವೆಯಾದ ವಿವಾಹಿತ ಮಹಿಳೆ!
You seem to have an Ad Blocker on.
To continue reading, please turn it off or whitelist Udayavani.